ರಾಜಮನೆತನದ ಬಗ್ಗೆ ಸಿಎಂಗೆ, ಸಚಿವರಿಗೆ ಅಸಡ್ಡೆ: KRS  ಕುರಿತ Mahadevappa ಹೇಳಿಕೆಗೆ BJP ಕಿಡಿ..!

ಬೆಂಗಳೂರು: ಕೆಆರ್​ಎಸ್ ಡ್ಯಾಂಗೆ ಅಡಿಗಲ್ಲು ಹಾಕಿದ್ದು ಟಿಪ್ಪು ಸುಲ್ತಾನ್ ಎಂಬ ಸಚಿವ ಡಾ. ಹೆಚ್​ಸಿ ಮಹದೇವಪ್ಪ ಹೇಳಿಕೆಗೆ ಬಿಜೆಪಿ ತೀಕ್ಷ್ಣವಾಗಿ ಪ್ರತಿಕ್ರಿಯಿಸಿದೆ. ಈ ವಿಚಾರವಾಗಿ ಕಾಂಗ್ರೆಸ್ ವಿರುದ್ಧ ಬಿಜೆಪಿ ರಾಜ್ಯಾಧ್ಯಕ್ಷ…