ದೇವರ ವಿಗ್ರಹದ ಮೇಲಿರುವ ಚಿನ್ನಾಭರಣವನ್ನೇ ಕದ್ದ ಕಳ್ಳ!

ಕಲಬುರಗಿ ದೇವಸ್ಥಾನದಲ್ಲಿ ಕಳ್ಳತನ: ಚಿನ್ನಾಭರಣ ಕದ್ದ ಕಳ್ಳ . ಕಲಬುರಗಿ : ಜಿಲ್ಲೆಯಲ್ಲಿ ದೇವಸ್ಥಾನ ಕಳ್ಳತನದ ಘಟನೆ ಬೆಳಕಿಗೆ ಬಂದಿದೆ. ನಗರದ ಕುವೆಂಪು ನಗರದಲ್ಲಿರುವ ಮಹಾಲಕ್ಷ್ಮಿ ದೇವಸ್ಥಾನಕ್ಕೆ ಕಳ್ಳನು…