ರಾಧಿಕಾ ಜೊತೆ ಮುಂಬೈನಲ್ಲಿ ಯಶ್ ಸುತ್ತಾಟ; ಕಾಲಿಗೆ ಬಿದ್ದ ಅಭಿಮಾನಿ
ಯಶ್ ಅವರು ‘ಟಾಕ್ಸಿಕ್’ ಚಿತ್ರದ ಶೂಟಿಂಗ್ನಲ್ಲಿ ಬ್ಯುಸಿ ಇದ್ದಾರೆ. ಅವರು ರಾಧಿಕಾ ಪಂಡಿತ್ ಮತ್ತು ಮಕ್ಕಳೊಂದಿಗೆ ಸಮಯ ಕಳೆಯುತ್ತಿದ್ದಾರೆ. ಮುಂಬೈನಲ್ಲಿ ಅವರಿಗೆ ಅಭಿಮಾನಿಗಳು ಎದುರಾಗುತ್ತಿದ್ದಾರೆ. ‘ರಾಮಾಯಣ’ ಚಿತ್ರದಲ್ಲಿಯೂ…
ನಿಮ್ಮಿಂದ ನಿಮಗಾಗಿ | Pragathi Media Networks Venture
ಯಶ್ ಅವರು ‘ಟಾಕ್ಸಿಕ್’ ಚಿತ್ರದ ಶೂಟಿಂಗ್ನಲ್ಲಿ ಬ್ಯುಸಿ ಇದ್ದಾರೆ. ಅವರು ರಾಧಿಕಾ ಪಂಡಿತ್ ಮತ್ತು ಮಕ್ಕಳೊಂದಿಗೆ ಸಮಯ ಕಳೆಯುತ್ತಿದ್ದಾರೆ. ಮುಂಬೈನಲ್ಲಿ ಅವರಿಗೆ ಅಭಿಮಾನಿಗಳು ಎದುರಾಗುತ್ತಿದ್ದಾರೆ. ‘ರಾಮಾಯಣ’ ಚಿತ್ರದಲ್ಲಿಯೂ…
ಮಹಾರಾಷ್ಟ್ರ: ಮಹಾರಾಷ್ಟ್ರ ವಿಧಾನಸಭಾ ಚುನಾವಣೆಯ ಮತ ಎಣಿಕೆ ಬಿರುಸಿನಿಂದ ನಡೆಯುತ್ತಿದೆ. ಬಿಜೆಪಿ ನೇತೃತ್ವದ ಮಹಾಯುತಿ ಮೈತ್ರಿಕೂಟವು ಮ್ಯಾಜಿಕ್ ನಂಬರ್ ದಾಟಿ ಆಡಳಿತಾಧಿಕಾರದ ಚುಕ್ಕಾಣಿ ಹಿಡಿಯಲು ಮುನ್ನುಗ್ಗುತ್ತಿದೆ. ಒಟ್ಟು…
ಮುಂಬೈ : ಮಹಾರಾಷ್ಟ್ರ ವಿಧಾನಸಭೆ ಚುನಾವಣೆ-2024ರ ಫಲಿತಾಂಶ ದೇಶಾದ್ಯಂತ ಕುತೂಹಲಕ್ಕೆ ಕಾರಣವಾಗಿದೆ. 288 ಸದಸ್ಯ ಬಲದ ಮಹಾರಾಷ್ಟ್ರ ವಿಧಾನಸಭೆಗೆ ನವೆಂಬರ್ 20ರಂದು ಒಂದೇ ಹಂತದಲ್ಲಿ ಮತದಾನ ನಡೆಯಲಿದೆ.…
ಬಾಂಬೆ: ಮುಸ್ಲಿಂ ವ್ಯಕ್ತಿ ಒಂದಕ್ಕಿಂತ ಹೆಚ್ಚು ವಿವಾಹಗಳನ್ನು ನೋಂದಣಿ ಮಾಡಬಹುದು ಎಂದು ಬಾಂಬೆ ಹೈಕೋರ್ಟ್ ಮಹತ್ವದ ತೀರ್ಪು ಪ್ರಕಟಿಸಿದೆ. ಮುಸ್ಲಿಂ ವೈಯಕ್ತಿಕ ಕಾನೂನುಗಳಲ್ಲಿ ಒಂದಕ್ಕಿಂತ ಹೆಚ್ಚು ವಿವಾಹವಾಗುವುದಕ್ಕೆ…
ಮುಂಬೈ: ಮಹಾರಾಷ್ಟ್ರದ ಗಡ್ಚಿರೋಲಿ ಜಿಲ್ಲೆಯಲ್ಲಿ ಸೋಮವಾರ ನಡೆದ ಪೊಲೀಸ್ ಎನ್‌ಕೌಂಟರ್‌ನಲ್ಲಿ ಕನಿಷ್ಠ ನಾಲ್ವರು ನಕ್ಸಲರು ಹತ್ಯೆಯಾಗಿದ್ದಾರೆ ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ. ಛತ್ತೀಸ್‌ಗಢದ ನಾರಾಯಣಪುರದ ಗಡಿ ಪ್ರದೇಶದಲ್ಲಿ ಎನ್‌ಕೌಂಟರ್…
ನವದೆಹಲಿ: ಮಹಾರಾಷ್ಟ್ರ ಮತ್ತು ಜಾರ್ಕಾಂಡ್ ವಿಧಾನಸಭಾ ಚುನಾವಣೆಯ ವೇಳಾಪಟ್ಟಿಯನ್ನು ಚುನಾವಣಾ ಆಯೋಗ ಮಂಗಳವಾರ ಪ್ರಕಟಿಸಲಿದೆ. ಚುನಾವಣಾ ಸಮಿತಿಯು ಮಧ್ಯಾಹ್ನ 3.30 ಕ್ಕೆ ಪತ್ರಿಕಾಗೋಷ್ಠಿ ಕರೆದು ವಿವರಗಳನ್ನು ಪ್ರಕಟಿಸಿದೆ.…
ನಾಗ್ಪುರ (ಮಹಾರಾಷ್ಟ್ರ) : ಹುಲಿಗಳ ನಾಡು ಮಧ್ಯಪ್ರದೇಶದ ಚಂದ್ರಾಪುರ ಜಿಲ್ಲೆಯಲ್ಲಿರುವ ಹಳೆಯ ಮತ್ತು ದೊಡ್ಡ ರಾಷ್ಟ್ರೀಯ ಉದ್ಯಾನವಾದ ತಡೋಬಾಕ್ಕೆ ‘ಕ್ರಿಕೆಟ್ ದೇವರು’ ಎಂದೇ ಖ್ಯಾತರಾದ ಸಚಿನ್ ತೆಂಡೂಲ್ಕರ್…