ಕನ್ನಡ ರಾಜ್ಯೋತ್ಸವದಂದು ಬೆಳಗಾವಿಯಲ್ಲಿ MES ಕಾರ್ಯಕರ್ತರ ಅಕ್ರಮ ಪುಂಡಾಟ: ಕೇಂದ್ರ-ರಾಜ್ಯ ಸರ್ಕಾರ ವಿರುದ್ಧ ಘೋಷಣೆಗಳು
ಬೆಳಗಾವಿ: ಕನ್ನಡ ರಾಜ್ಯೋತ್ಸವದ ದಿನದಂದೇ ಬೆಳಗಾವಿಯಲ್ಲಿ ಮಹಾರಾಷ್ಟ್ರ ಏಕೀಕರಣ ಸಮಿತಿ (ಎಂಇಎಸ್) ಕಾರ್ಯಕರ್ತರು ಅನುಮತಿ ಇಲ್ಲದಿದ್ದರೂ ಕರಾಳ ದಿನಾಚರಣೆ ಆಚರಿಸಿ ಪುಂಡಾಟ ನಡೆಸಿದ್ದಾರೆ. ಈ ವೇಳೆ “ಬೆಳಗಾವಿ ನಮ್ಮ…
