ಕಲಬುರಗಿ || ರಾಜ್ಯ ರಾಜಕಾರಣಕ್ಕೆ ಬರೋದಾಗಿ ಮಲ್ಲಿಕಾರ್ಜುನ ಖರ್ಗೆ ಯಾವತ್ತಾದರೂ ಹೇಳಿದ್ದಾರಾ? ಪ್ರಿಯಾಂಕ್ ಖರ್ಗೆ.
ಕಲಬುರಗಿ : ಕಾಂಗ್ರೆಸ್ ರಾಷ್ಟ್ರೀಯ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ರಾಜ್ಯ ರಾಜಕಾರಣಕ್ಕೆ ಬರುತ್ತಾರಾ? ಅವರನ್ನು ಮುಖ್ಯಮಂತ್ರಿ ಮಾಡಲಾಗುತ್ತದೆಯೇ? ಅಂತ ಹರಿದಾಡುತ್ತಿರುವ ಪ್ರಶ್ನೆಗಳಿಗೆ ಅವರ ಮಗ ಮತ್ತು ಗ್ರಾಮೀಣಾಭಿವೃದ್ಧಿ…
