ನವೆಂಬರ್ ಕ್ರಾಂತಿ ಚರ್ಚೆ ನಡುವೆ ಖರ್ಗೆ–ಡಿಕೆಶಿ ಗುಪ್ತ ಭೇಟಿ ಯಾಕೆ? DCM ಬಾಯ್ಬಿಚ್ಚಿದ ಗುಟ್ಟು!
ನವದಹಲಿ: ನವೆಂಬರ್ ಕ್ರಾಂತಿ ಚರ್ಚೆಗಳ ನಡುವೆಯೇ ದೆಹಲಿಯಲ್ಲಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರನ್ನು ಭೇಟಿಯಾಗಿ ಚರ್ಚೆ ಮಾಡಿದ್ದೇಕೆ ಎಂಬುದನ್ನು ಡಿಸಿಎಂ ಡಿಕೆ ಶಿವಕುಮಾರ್ ಬಹಿರಂಗಪಡಿಸಿದ್ದಾರೆ. ದೆಹಲಿಯಲ್ಲಿ ಮಾಧ್ಯಮ…
