“BJP ನಾಯಕನಿಗೆ ಆ್ಯಸಿಡ್ ಬೆದರಿಕೆ: TMC ಶಾಸಕರ ಹೇಳಿಕೆ ವಿವಾದಕ್ಕೆ ಕಾರಣ”.

ಕೋಲ್ಕತ್ತಾ: ಪಶ್ಚಿಮ ಬಂಗಾಳದ ಮಾಲ್ಡಾದಲ್ಲಿ ಟಿಎಂಸಿ ಶಾಸಕ ಮತ್ತು ಜಿಲ್ಲಾ ಅಧ್ಯಕ್ಷ ಅಬ್ದುರ್ ರಹೀಮ್ ಬಕ್ಷಿ ವಿವಾದಾತ್ಮಕ ಹೇಳಿಕೆ ನೀಡಿದ್ದು, ಬಿಜೆಪಿ ವಲಯದಲ್ಲಿ ತೀವ್ರ ಆಕ್ರೋಶ ಉಂಟಾಗಿದೆ.…