ಕರ್ನಾಟಕದ 10 ಜಿಲ್ಲೆಗಳಲ್ಲಿ ಲೋಕಾಯುಕ್ತ ದಾಳಿ.

ಬೆಂಗಳೂರು: ಬೆಂಗಳೂರು, ಮಂಡ್ಯ, ಹಾವೇರಿ ಸೇರಿದಂತೆ ರಾಜ್ಯದ ಹತ್ತು ಕಡೆ ಲೋಕಾಯುಕ್ತ ರೈಡ್ ಮಾಡಿದ್ದು, ಬೆಳ್ಳಂಬೆಳಿಗ್ಗೆ ಅಧಿಕಾರಿಗೆ ಶಾಕ್ ನೀಡಿದ್ದಾರೆ. ಬೆಂಗಳೂರಿನಲ್ಲಿ RTO ಸೂಪರಿಂಟೆಂಡೆಂಟ್ ಕುಮಾರಸ್ವಾಮಿ, ಮಂಡ್ಯ ನಗರ ಪಾಲಿಕೆ…

ಪೇಂಟ್ ತರಲು ಬಂದ ವ್ಯಕ್ತಿ ಅಂಗಡಿಯಲ್ಲೇ ಕುಸಿದು ಸಾ*ವು! CCTVಯಲ್ಲಿ ಸೆರೆಯಾದ ಹೃದಯವಿದ್ರಾವಕ ಕ್ಷಣ.

ಮಂಡ್ಯ : ಪೈಂಟ್ ತರಲೆಂದು ಅಂಗಡಿಗೆ ಹೋದ ವ್ಯಕ್ತಿ ಹೃದಯಾಘಾತಕ್ಕೆ ಒಳಗಾಗಿ ಏಕಾಏಕಿ ಕುಸಿದುಬಿದ್ದು ಅಸುನೀಗಿದ ಘಟನೆ ಮಂಡ್ಯ ಜಿಲ್ಲೆ ಮಳವಳ್ಳಿ ತಾಲೂಕಿನ ಹಲಗೂರಿನಲ್ಲಿ ನಡೆದಿದೆ. ಹುಲ್ಲಾಗಾಲ ಗ್ರಾಮದ…

“ಮಂಡ್ಯದಲ್ಲಿ 3 ದಿನ ಸಿಲುಕಿದ್ದ ಕಾಡಾನೆ ರಕ್ಷಣೆ: ಅರಣ್ಯ ಸಿಬ್ಬಂದಿಯಿಂದ ರೋಚಕ ಕಾರ್ಯಾಚರಣೆ ಯಶಸ್ವಿ”.

ಮಂಡ್ಯ: ಜಿಲ್ಲೆಯ ಶಿವನಸಮುದ್ರದ ಬಳಿಯ ನಾಲೆಯಲ್ಲಿ ಮೂರು ದಿನ ಸಿಲುಕಿ ಪರದಾಡಿದ್ದ ಕಾಡಾನೆಯನ್ನು ಸತತ ಕಾರ್ಯಾಚರಣೆ ಬಳಿಕ ಇದೀಗ ಸುರಕ್ಷಿತವಾಗಿ ರಕ್ಷಣೆ ಮಾಡಲಾಗಿದೆ. ಅರಣ್ಯ ಇಲಾಖೆ ಸಿಬ್ಬಂದಿ ಕ್ರೇನ್ ಮೂಲಕ ನಾಲೆಯಿಂದ…

 ‘ತಿಥಿ’ ಸಿನಿಮಾದ ಖ್ಯಾತ ನಟ ಗಡ್ಡಪ್ಪ ಇಹಲೋಕ ತ್ಯಜಿಸಿದರು; 89ನೇ ವಯಸ್ಸಿನಲ್ಲಿ ಕೊನೆಯುಸಿರು.

ಗಡ್ಡಪ್ಪ ಅವರಿಗೆ ಕೆಲ ವರ್ಷಗಳ ಹಿಂದೆ ಪಾರ್ಶ್ವ ವಾಯು ಆಗಿತ್ತು. ಇದರಿಂದ ಚೇತರಿಸಿಕೊಳ್ಳಲು ಅವರಿಗೆ ಸಾಧ್ಯವಾಗಿಲ್ಲ. ಚಿಕಿತ್ಸೆಗೂ ಅವರ ಬಳಿ ಹಣ ಇರಲಿಲ್ಲ. ಇದಲ್ಲದೆ ನಟನಿಗೆ ಹೃದಯ…

DC ಕಚೇರಿ ಎದುರು ಆತ್ಮ*ತ್ಯೆಗೆ ಯತ್ನಿಸಿದ ರೈತ ಮಂಜೇಗೌಡ ಮೃತಪಟ್ಟರು.

ಮಂಡ್ಯ: ಸರ್ಕಾರದಿಂದ ಪರಿಹಾರಕ್ಕಾಗಿ ಹಲವು ವರ್ಷಗಳಿಂದ ಕಚೇರಿ ತಿರುಗಾಡಿದ್ದ ರೈತ ನಿರಾಶೆಯಲ್ಲಿ ಡಿಸಿ ಕಚೇರಿ ಎದುರೇ ಆತ್ಮಹತ್ಯೆಗೆ ಯತ್ನಿಸಿ ನಂತರ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿರುವ ಘಟನೆ ಮಂಡ್ಯ ಜಿಲ್ಲೆಯಲ್ಲಿ ನಡೆದಿದೆ.…

ಮಂಡ್ಯದ ಯರಹಳ್ಳಿ ಬಳಿ VC ನಾಲೆಗೆ ಬಿದ್ದ ಕಾರು! ಚಾಲಕ ಜಸ್ಟ್ ಬಚಾವ್!

ಮಂಡ್ಯ: ಮಂಡ್ಯ ಜಿಲ್ಲೆಯ ಯರಹಳ್ಳಿ ಗ್ರಾಮದ ಬಳಿ ವಿಸಿ ನಾಲೆಗೆ ಕಾರೊಂದು ಬಿದ್ದಿದ್ದು, ಕಾರು ಚಾಲಕ ಕೃಷ್ಣ ಅದೃಷ್ಟವಶಾತ್ ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಕಾರು ನಾಲೆಗೆ ಬಿದ್ದ ತಕ್ಷಣವೇ ಚಾಲಕ…

ಮತ್ತೊಬ್ಬ ಪ್ರಭಾವಿ ಒಕ್ಕಲಿಗ ನಾಯಕನ ಪುತ್ರ ರಾಜಕೀಯ ಅಂಗಳಕ್ಕೆ! ಸಚಿನ್ ಚಾಲುವರಾಯಸ್ವಾಮಿ ರಾಜಕೀಯ ಪಯಣ ಆರಂಭ.

ಮಂಡ್ಯ : ಕರ್ನಾಟಕದ ಮತ್ತೊಬ್ಬ ಪ್ರಭಾವಿ ಒಕ್ಕಲಿಗ ನಾಯಕ ಹಾಗೂ ಕೃಷಿ ಸಚಿವ ಚಲುವರಾಯಸ್ವಾಮಿ ಅವರ ಪುತ್ರ ಸಚಿನ್ ರಾಜಕೀಯಕ್ಕೆ ಅಧಿಕೃತ ಎಂಟ್ರಿ ಕೊಡಲು ಸಜ್ಜಾಗಿದ್ದಾರೆ. ಸಹಕಾರಿ ಕ್ಷೇತ್ರದ ಮೂಲಕ ತಮ್ಮ…

ಸಮುದಾಯದಿಂದಲೇ ಹೊರಗುಳಿದ ಕುಟುಂಬಗಳು ಕಾನೂನು ಹೋರಾಟಕ್ಕೆ ಸಜ್ಜು.

 ಮಂಡ್ಯ: ಮಂಡ್ಯ ಜಿಲ್ಲೆಯ ಶ್ರೀರಂಗಪಟ್ಟಣ ತಾಲೂಕಿನ ಗಂಜಾಮ್ ಗ್ರಾಮದ ಅಂಬೇಡ್ಕರ್ ಕಾಲೋನಿಯಲ್ಲಿ ದಲಿತ ಸಮುದಾಯವೇ ದಲಿತರನ್ನು ಬಹಿಷ್ಕರಿಸಿರುವ ಆರೋಪ ಕೇಳಿ ಬರುತ್ತಿದೆ. ಕಾಲೋನಿಯ 7 ಕುಟುಂಬಗಳು ಬಹಿಷ್ಕಾರಕ್ಕೆ ಒಳಗಾಗಿದ್ದು, ಕುಟುಂಬಗಳ…

“I LOVE RSS” ಪೋಸ್ಟರ್ ಅಭಿಯಾನ ಆರಂಭ – ಕಾಂಗ್ರೆಸ್ ಸರ್ಕಾರದ ವಿರುದ್ಧ ಆಕ್ರೋಶ.

ಮಂಡ್ಯ: ಕರ್ನಾಟಕದಲ್ಲಿ ಆರ್ಎಸ್ಎಸ್ ಚಟುವಟಿಕೆಗಳನ್ನು ನಿಷೇಧಿಸಬೇಕೆಂದು ಸಚಿವ ಪ್ರಿಯಾಂಕ್ ಖರ್ಗೆ ಮುಖ್ಯಮಂತ್ರಿ ಸಿದ್ದರಾಮಯ್ಯಗೆ ಪತ್ರ ಬರೆದಿರುವ ಹಿನ್ನೆಲೆಯಲ್ಲಿ, ರಾಜ್ಯದ ರಾಜಕೀಯ ವಾತಾವರಣ ಗರಿಗೆದರಿದಂತಾಗಿದೆ. ಇದರ ವಿರುದ್ಧವಾಗಿ ಮಂಡ್ಯದಲ್ಲಿ…

ಹೊಳೆನರಸೀಪುರದಲ್ಲಿ KSRTC ಬಸ್ ಡಿಕ್ಕಿ – ಮೂವರು ಯುವಕರ ದುರ್ಮರಣ.

ಹಾಸನ: ಕೆಎಸ್​​​ಆರ್​​ಟಿಸಿ ಬಸ್ ಡಿಕ್ಕಿ ಹೊಡೆದ ಪರಿಣಾಮ ಒಂದೇ ಬೈಕ್‌ನಲ್ಲಿ ತೆರಳುತ್ತಿದ್ದ ಮೂವರು ಯುವಕರು ಸಾವನ್ನಪ್ಪಿರುವಂತಹ  ಭೀಕರ ಘಟನೆಯೊಂದು ಹಾಸನ ಜಿಲ್ಲೆಯ ಹೊಳೆನರಸೀಪುರ ತಾಲೂಕಿನ ಎಡೇಗೌಡನಹಳ್ಳಿ ಬಳಿ ಶನಿವಾರ ರಾತ್ರಿ ನಡೆದಿದೆ. ಇರ್ಫಾನ್(25), ತರುಣ್(26)…