ಈಜುಕೊಳದಲ್ಲಿ 3 ಯುವತಿಯರ ಸಾವು : ರೆಸಾರ್ಟ್ ಮಾಲೀಕ ಬಂಧನ

ಮಂಗಳೂರು: ಈಜುಕೊಳದಲ್ಲಿ ಮುಳುಗಿ ಮೂವರು ಯುವತಿಯರು ಮೃತಪಟ್ಟ ಪ್ರಕರಣಕ್ಕೆ ಸಂಬಂಧಿಸಿದಂತೆ ಸೋಮೇಶ್ವರದ ವಾಝ್ಕೋ ಬೀಚ್ ರೆಸಾರ್ಟ್ನ ಮಾಲೀಕ ಮತ್ತು ಮ್ಯಾನೇಜರ್ನನ್ನು ಉಳ್ಳಾಲ ಪೊಲೀಸರು ಬಂಧಿಸಿದ್ದಾರೆ. ರೆಸಾರ್ಟ್ ಮಾಲೀಕ…

ಕರ್ನಾಟಕ ಸೇರಿ ಯಾವುದೇ ರಾಜ್ಯದ ವಿಚಾರದಲ್ಲೂ ಮಲತಾಯಿ ಧೋರಣೆ ಮಾಡಿಲ್ಲ: ನಿರ್ಮಲಾ ಸೀತಾರಾಮನ್

ಮಂಗಳೂರು: “ತೆರಿಗೆ ವಿಚಾರದಲ್ಲಿ ಕೇಂದ್ರ ಸರ್ಕಾರ ಕರ್ನಾಟಕಕ್ಕೆ ಬರುತ್ತಿರುವ ಸರಿಯಾದ ಪಾಲು ನೀಡುತ್ತಿಲ್ಲ ಎನ್ನುವ ವಿಚಾರದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಸೇರಿದಂತೆ ಕಾಂಗ್ರೆಸ್ ಸಚಿವರು ನೀಡುವ ಹೇಳಿಕೆ ಸರಿಯಲ್ಲ.…

ಮದುವೆಯ ಕರೆಯೋಲೆಯಲ್ಲೂ ವೋಟ್ ಫಾರ್ ಮೋದಿ’

‘ಮೋದಿಗೆ ಮತ ಹಾಕುವುದೇ ನನ್ನ ಮದುವೆಗೆ ಉಡುಗೊರೆ’ ಎಂದು ಮದುವೆಯ ಆಮಂತ್ರಣ ಪತ್ರಗಳನ್ನು ಕಳುಹಿಸಿದ್ದಕ್ಕಾಗಿ ಆರೋಪಿ ಶಿವಪ್ರಸಾದ್ ವಿರುದ್ಧ ಪ್ರಕರಣ ದಾಖಲಾಗಿತ್ತು. 2024 ರ ಸಂಸತ್ ಚುನಾವಣೆಯಲ್ಲಿ…

ಮತ್ತೆ ಕಾಣುವ ಭರವಸೆಯನ್ನೇ ಕಳೆದುಕೊಂಡಿದ್ದ ಮಕ್ಕಳಿಗೆ 5 ವರ್ಷಗಳ ಬಳಿಕ ಸಿಕ್ಕಳು ತಾಯಿ

ಮಂಗಳೂರು: 5 ವರ್ಷಗಳ ಹಿಂದೆ ಮುಂಬೈಯಿಂದ ನಾಪತ್ತೆಯಾಗಿದ್ದ ತಾಯಿಯನ್ನು ಮತ್ತೆ ನೋಡುವೆವೆಂಬ ಭರವಸೆಯನ್ನೇ ಕಳೆದುಕೊಂಡ ಮಕ್ಕಳು ಕೊನೆಗೂ ಮತ್ತೆ ತಾಯಿಯನ್ನು ಸೇರಿದ್ದಾರೆ. ಇದಕ್ಕೆ ಕಾರಣವಾಗಿದ್ದು ಮಂಗಳೂರಿನ ವೈಟ್…

ಗೋವಾ ಮಾದರಿಯಲ್ಲಿ ರಾಜ್ಯದ ಬೀಚ್ ಗಳಲ್ಲೂ ಮಾರಾಟಕ್ಕೆ ಚಿಂತನೆ

ಮಂಗಳೂರು: ಮದ್ಯಪ್ರಿಯರಿಗೆ ಸಿಹಿ ಸುದ್ದಿ ಇಲ್ಲಿದೆ. ಗೋವಾ ಮಾದರಿಯಲ್ಲಿ ರಾಜ್ಯದ ಬೀಚ್ ಗಳಲ್ಲಿಯೂ ಮದ್ಯ ಮಾರಾಟಕ್ಕೆ ಪ್ರವಾಸೋದ್ಯಮ ಇಲಾಖೆ ಚಿಂತನೆ ನಡೆಸಿದೆ. ಮಂಗಳೂರಿನಲ್ಲಿ ನಡೆದ ಕನೆಕ್ಟ್ -2024ರಲ್ಲಿ…

ದೀಪಾವಳಿ ಪ್ರಯುಕ್ತ ವಿಶೇಷ ರೈಲು ಓಡಾಟ

ಬೆಂಗಳೂರು : ದೀಪಾವಳಿ ಹಬ್ಬಕ್ಕೆ ಇನ್ನು ಕೆಲವೇ ದಿನಗಳಿದ್ದು, ಪ್ರಯಾಣಿಕರ ದಟ್ಟಣೆಯನ್ನು ನಿರ್ವಹಿಸುವ ದೃಷ್ಟಿಯಿಂದ ನೈಋತ್ಯ ರೈಲ್ವೆ ವಿಶೇಷ ರೈಲುಗಳನ್ನು ಘೋಷಿಸಿದೆ. ಬೆಂಗಳೂರಿನ ಸರ್ ಎಂ ವಿಶ್ವೇಶ್ವರಯ್ಯ…

ದೀಪಾವಳಿ ಹಬ್ಬಕ್ಕೆ ಮಂಗಳೂರು – ಬೆಂಗಳೂರು ವಿಶೇಷ ರೈಲು ಓಡಾಟ

ದಕ್ಷಿಣ ಕನ್ನಡ: ದೀಪಾವಳಿ ಹಬ್ಬದ ಹಿನ್ನೆಲೆಯಲ್ಲಿ ಪ್ರಯಾಣಿಕರ ಅನುಕೂಲಕ್ಕಾಗಿ ನೈರುತ್ಯ ರೈಲ್ವೆಯು ಮಂಗಳೂರು – ಬೆಂಗಳೂರು ನಡುವೆ ವಿಶೇಷ ರೈಲು ಸಂಚಾರ ಆರಂಭಿಸಲು ಮುಂದಾಗಿದೆ. ಬೆಂಗಳೂರು ಯಶವಂತಪುರ…

ಕರಾವಳಿಗರ ಕೈ ಹಿಡಿದೀತೇ ಎಣ್ಣೆ ತಾಳೆ

ಮಂಗಳೂರು: ರಾಷ್ಟ್ರೀಯ ಖಾದ್ಯ ತೈಲ ಮಿಷನ್ ಅಡಿಯಲ್ಲಿ ಕರಾವಳಿಯನ್ನು ತಾಳೆ ಬೆಳೆಗೆ ಕೇಂದ್ರ ಸರಕಾರ ಗುರುತಿಸಿದ್ದು, ಪೂರಕವಾಗಿ ಹತ್ತು ಹಲವು ರೀತಿಯ ಸಹಾಯಧನ, ನೆರವನ್ನೂ ತೋಟಗಾರಿಕೆ ಇಲಾಖೆ…

ಡೇಟಿಂಗ್ ಆ್ಯಪ್ ಸ್ನೇಹ: 1.12 ಕೋಟಿ ರೂ. ವಂಚನೆ

ಮಂಗಳೂರು: ಡೇಟಿಂಗ್ ಆ್ಯಪ್ನಲ್ಲಿ ಪರಿಚಯವಾದ ಯುವತಿಯೊಬ್ಬಳು ೧.೧೨ ಕೋಟಿ ರೂ.ವಂಚಿಸಿದ್ದು, ಈ ಸಂಬಂಧ ಮಂಗಳೂರಿನ ಸೆನ್ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ. ಹ್ಯಾಪನ್ ಎನ್ನುವ ಡೇಟಿಂಗ್ ಆಪ್ನಲ್ಲಿ…

ಮಿಯಾವಾಕಿ ಅರಣ್ಯ ತೆರವಿಗೆ ಹೈ ಕೋರ್ಟ್  ತಡೆ: ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರಕ್ಕೆ ಹಿನ್ನಡೆ

ಮಂಗಳೂರು: ನಗರದ ಪದುವಾ ಜಂಕ್ಷನ್ ಬಳಿ ಸಂರಕ್ಷಿಸಲಾಗುತ್ತಿದ್ದ ಮಿಯಾವಾಕಿ ಅರಣ್ಯವನ್ನು ಕಡಿಯದಂತೆ ಹೈಕರ್ಟ್ ಆದೇಶಿಸಿದ್ದು ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರಕ್ಕೆ ಹಿನ್ನಡೆ ಉಂಟಾಗಿದೆ. ಮಂಗಳೂರಿನ ವನ ಚಾರಿಟಬಲ್ ಟ್ರಸ್ಟ್…