ಹಿಂದೂ ದೇವಾಲಯಗಳನ್ನು ಹಿಂದೂ ಟ್ರಸ್ಟ್ ಗಳೇ ನಿರ್ವಹಿಸಲಿ: ಪೇಜಾವರ ಶ್ರೀ

ಮಂಗಳೂರು: ತಿರುಪತಿ ದೇವಸ್ಥಾನದಲ್ಲಿ ಲಡ್ಡು ವಿವಾದದ ಹಿನ್ನೆಲೆಯಲ್ಲಿ ಯಾವುದೇ ಅಕ್ರಮಗಳನ್ನು ತಡೆಗಟ್ಟಲು, ಶ್ರೀರಾಮ ಜನ್ಮಭೂಮಿ ಟ್ರಸ್ಟ್‌ನ ಮಾದರಿಯಲ್ಲಿ ದೇಶದಾದ್ಯಂತ ಇರುವ ಹಿಂದೂ ದೇವಾಲಯಗಳ ನಿರ್ವಹಣೆ ಮತ್ತು ನಿರ್ವಹಣೆಯನ್ನು…

ಮೈದುಂಬಿ ಹರಿಯುತ್ತಿರುವ ಸಕಲೇಶಪುರದ ಮಗಜಹಳ್ಳಿ ‘ಅಬ್ಬಿ’ಜಲಪಾತ

ಮಂಗಳೂರು: ರಾಜ್ಯದಲ್ಲಿ ಮಳೆ ಅಬ್ಬರ ಜೋರಾಗಿದೆ. ಅದರಲ್ಲೂ ಮಲೆನಾಡು ಭಾಗದಲ್ಲಿ ಭಾರೀ ಮಳೆಯಾಗುತ್ತಿದ್ದು, ಜಲಪಾತಗಳು ಮೈದುಂಬಿ ಹರಿಯುತ್ತಿದೆ. ಹಾಸನ ಜಿಲ್ಲೆಯ ಸಕಲೇಶಪುರ ತಾಲೂಕಿನಲ್ಲೊಂದು ಸುಂದರ ಜಲಪಾತವಿದೆ. ಅದರ…

ಮಂಗಳೂರಿನಲ್ಲಿ ಹೈಕೋರ್ಟ್ ಪೀಠ ಸ್ಥಾಪನೆಗೆ ಯು.ಟಿ. ಖಾದರ್ ಬೆಂಬಲ

ಮಂಗಳೂರು : ಕರ್ನಾಟಕ ವಿಧಾನಸಭಾಧ್ಯಕ್ಷ ಯು.ಟಿ. ಖಾದರ್ ಮಂಗಳೂರಿನಲ್ಲಿ ಹೈಕೋರ್ಟ್ ಪೀಠ ಸ್ಥಾಪನೆಗೆ ಕೋರಿ ಪ್ರಸ್ತಾವನೆ ಸಲ್ಲಿಸಲು ಮುಖ್ಯಮಂತ್ರಿ, ಕಾನೂನು ಸಚಿವರು ಮತ್ತು ಮುಖ್ಯ ಕಾರ್ಯದರ್ಶಿಗಳೊಂದಿಗೆ ಶೀಘ್ರವೇ…

ಗಾಂಜಾ ಮಾರಲು ಹೋಗಿ ಪೊಲೀಸರಿಗೆ ತಗಲಾಕಿಕೊಂಡ ಪೆಡ್ಲರ್

ದಕ್ಷಿಣ ಕನ್ನಡ : ಮಂಗಳೂರು ನಗರ ಅಪರಾಧ ವಿಭಾಗದ (ಸಿಸಿಬಿ) ಪೊಲೀಸರು ನಿಷೇಧಿತ ಮಾದಕ ವಸ್ತು ಗಾಂಜಾವನ್ನು ಅಕ್ರಮವಾಗಿ ಸಾಗಿಸಿ ಮಾರಾಟ ಮಾಡುತ್ತಿದ್ದ ವ್ಯಕ್ತಿಯನ್ನು ಬಂಧಿಸಿ, 4…

ವಿಮಾ ಕಂಪನಿಗೆ 1.35 ಕೋಟಿ ರೂ ಪರಿಹಾರ ನೀಡುವಂತೆ ಕೋರ್ಟ್ ಆದೇಶ

ಮಂಗಳೂರು : ರಸ್ತೆ ಅಪಘಾತದಲ್ಲಿ ಸಾವನ್ನಪ್ಪಿದ ವ್ಯಕ್ತಿಯೊಬ್ಬರ ಅವಲಂಬಿತರಿಗೆ 1.35 ಕೋಟಿ ರೂಪಾಯಿ ಪರಿಹಾರ ನೀಡುವಂತೆ ವಿಮಾ ಕಂಪನಿಗೆ ಮಂಗಳೂರು ಒಂದನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ…

ಪ್ರಯಾಣಿಕರ ಗಮನಕ್ಕೆ: ಬಾಗಲಕೋಟೆ-ವಿಜಯಪುರ ನಡುವೆ ರೈಲು ಸಂಚಾರ 4 ದಿನ ರದ್ದು

ಹುಬ್ಬಳ್ಳಿ, ಮಂಗಳೂರು ಮತ್ತು ಬೆಂಗಳೂರಿನಿಂದ ಹೊರಡುವ ರೈಲುಗಳು ಬಾಗಲಕೋಟೆಯಲ್ಲಿ ಕೊನೆಯಾಗಲಿವೆ. ಬಾಗಲಕೋಟೆ ಮತ್ತು ವಿಜಯಪುರದ ನಡುವೆ ರೈಲು ಸಂಚಾರ ನಾಲ್ಕು ದಿನಗಳ ಕಾಲ ರದ್ದಾಗಲಿದೆ. ಯಾವ್ಯಾವ ರೈಲುಗಳ…

ಪಾಲು ಕೇಳಿದ್ದಕ್ಕೆ ತಮ್ಮನ ಕೊಲೆ: ಅಣ್ಣನಿಗೆ ಜೀವಾವಧಿ ಶಿಕ್ಷೆ

ಮಂಗಳೂರು: ಜಮೀನಿನಲ್ಲಿ ಪಾಲು ಕೇಳಲು ಮನೆಗೆ ಬಂದಿದ್ದ ತನ್ನ ಸ್ವಂತ ತಮ್ಮನನ್ನೇ ಹೊಡೆದು ಹತ್ಯೆ ಮಾಡಿದ್ದ ಅಣ್ಣನಿಗೆ ಮಂಗಳೂರಿನ ನಾಲ್ಕನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯದ…

ಗಡಿನಾಡಲ್ಲಿ ಕನ್ನಡದಲ್ಲಿ ಔಷಧಿ ಚೀಟಿ ನೀಡಿದ ವೈದ್ಯ.

ಮಂಗಳೂರು: ಇತ್ತೀಚಿಗೆ ವೈದ್ಯರು ಕನ್ನಡದಲ್ಲಿ ಚೀಟಿ ಬರೆದು ನೀಡುತ್ತಿರುವುದು ವೈರಲ್ ಆಗುತ್ತಿದೆ. ಅಂತೆಯೇ ಕಾಸರಗೋಡು ಜಿಲ್ಲೆಯ ಮಂಜೇಶ್ವರದ ದಂತ ವೈದ್ಯರೊಬ್ಬರು ಕನ್ನಡದಲ್ಲಿ ಚೀಟಿ ಬರೆದು ತಮ್ಮ ಕನ್ನಡ…

ರಿಕ್ಷಾದಡಿ ಸಿಲುಕಿದ್ದ ತಾಯಿಯನ್ನು ಕ್ಷಣಾರ್ಧದಲ್ಲಿ ರಕ್ಷಿಸಿದ ಬಾಲಕಿ : ಸಿಎಂ ಶ್ಲಾಘನೆ

ಮಂಗಳೂರು: ರಸ್ತೆ ದಾಟುತ್ತಿದ್ದ ವೇಳೆ ನಡೆದ ಅಪಘಾತದಲ್ಲಿ ರಿಕ್ಷಾದಡಿ ಬಿದ್ದ ತಾಯಿಯನ್ನು ಕ್ಷಣಾರ್ಧದಲ್ಲಿ ರಕ್ಷಿಸಿದ ಬಾಲಕಿಯ ಧೈರ್ಯ ಮತ್ತು ಸಮಯ ಪ್ರಜ್ಞೆಯನ್ನು ಸಿಎಂ ಸಿದ್ಧರಾಮಯ್ಯ ಶ್ಲಾಘಿಸಿದ್ದಾರೆ. 7ನೇ…