ಗೋವಾ ಮಾದರಿಯಲ್ಲಿ ರಾಜ್ಯದ ಬೀಚ್ ಗಳಲ್ಲೂ ಮಾರಾಟಕ್ಕೆ ಚಿಂತನೆ

ಮಂಗಳೂರು: ಮದ್ಯಪ್ರಿಯರಿಗೆ ಸಿಹಿ ಸುದ್ದಿ ಇಲ್ಲಿದೆ. ಗೋವಾ ಮಾದರಿಯಲ್ಲಿ ರಾಜ್ಯದ ಬೀಚ್ ಗಳಲ್ಲಿಯೂ ಮದ್ಯ ಮಾರಾಟಕ್ಕೆ ಪ್ರವಾಸೋದ್ಯಮ ಇಲಾಖೆ ಚಿಂತನೆ ನಡೆಸಿದೆ. ಮಂಗಳೂರಿನಲ್ಲಿ ನಡೆದ ಕನೆಕ್ಟ್ -2024ರಲ್ಲಿ…

ದೀಪಾವಳಿ ಪ್ರಯುಕ್ತ ವಿಶೇಷ ರೈಲು ಓಡಾಟ

ಬೆಂಗಳೂರು : ದೀಪಾವಳಿ ಹಬ್ಬಕ್ಕೆ ಇನ್ನು ಕೆಲವೇ ದಿನಗಳಿದ್ದು, ಪ್ರಯಾಣಿಕರ ದಟ್ಟಣೆಯನ್ನು ನಿರ್ವಹಿಸುವ ದೃಷ್ಟಿಯಿಂದ ನೈಋತ್ಯ ರೈಲ್ವೆ ವಿಶೇಷ ರೈಲುಗಳನ್ನು ಘೋಷಿಸಿದೆ. ಬೆಂಗಳೂರಿನ ಸರ್ ಎಂ ವಿಶ್ವೇಶ್ವರಯ್ಯ…

ದೀಪಾವಳಿ ಹಬ್ಬಕ್ಕೆ ಮಂಗಳೂರು – ಬೆಂಗಳೂರು ವಿಶೇಷ ರೈಲು ಓಡಾಟ

ದಕ್ಷಿಣ ಕನ್ನಡ: ದೀಪಾವಳಿ ಹಬ್ಬದ ಹಿನ್ನೆಲೆಯಲ್ಲಿ ಪ್ರಯಾಣಿಕರ ಅನುಕೂಲಕ್ಕಾಗಿ ನೈರುತ್ಯ ರೈಲ್ವೆಯು ಮಂಗಳೂರು – ಬೆಂಗಳೂರು ನಡುವೆ ವಿಶೇಷ ರೈಲು ಸಂಚಾರ ಆರಂಭಿಸಲು ಮುಂದಾಗಿದೆ. ಬೆಂಗಳೂರು ಯಶವಂತಪುರ…

ಕರಾವಳಿಗರ ಕೈ ಹಿಡಿದೀತೇ ಎಣ್ಣೆ ತಾಳೆ

ಮಂಗಳೂರು: ರಾಷ್ಟ್ರೀಯ ಖಾದ್ಯ ತೈಲ ಮಿಷನ್ ಅಡಿಯಲ್ಲಿ ಕರಾವಳಿಯನ್ನು ತಾಳೆ ಬೆಳೆಗೆ ಕೇಂದ್ರ ಸರಕಾರ ಗುರುತಿಸಿದ್ದು, ಪೂರಕವಾಗಿ ಹತ್ತು ಹಲವು ರೀತಿಯ ಸಹಾಯಧನ, ನೆರವನ್ನೂ ತೋಟಗಾರಿಕೆ ಇಲಾಖೆ…

ಡೇಟಿಂಗ್ ಆ್ಯಪ್ ಸ್ನೇಹ: 1.12 ಕೋಟಿ ರೂ. ವಂಚನೆ

ಮಂಗಳೂರು: ಡೇಟಿಂಗ್ ಆ್ಯಪ್ನಲ್ಲಿ ಪರಿಚಯವಾದ ಯುವತಿಯೊಬ್ಬಳು ೧.೧೨ ಕೋಟಿ ರೂ.ವಂಚಿಸಿದ್ದು, ಈ ಸಂಬಂಧ ಮಂಗಳೂರಿನ ಸೆನ್ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ. ಹ್ಯಾಪನ್ ಎನ್ನುವ ಡೇಟಿಂಗ್ ಆಪ್ನಲ್ಲಿ…

ಮಿಯಾವಾಕಿ ಅರಣ್ಯ ತೆರವಿಗೆ ಹೈ ಕೋರ್ಟ್  ತಡೆ: ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರಕ್ಕೆ ಹಿನ್ನಡೆ

ಮಂಗಳೂರು: ನಗರದ ಪದುವಾ ಜಂಕ್ಷನ್ ಬಳಿ ಸಂರಕ್ಷಿಸಲಾಗುತ್ತಿದ್ದ ಮಿಯಾವಾಕಿ ಅರಣ್ಯವನ್ನು ಕಡಿಯದಂತೆ ಹೈಕರ್ಟ್ ಆದೇಶಿಸಿದ್ದು ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರಕ್ಕೆ ಹಿನ್ನಡೆ ಉಂಟಾಗಿದೆ. ಮಂಗಳೂರಿನ ವನ ಚಾರಿಟಬಲ್ ಟ್ರಸ್ಟ್…

ಹಿಂದೂ ದೇವಾಲಯಗಳನ್ನು ಹಿಂದೂ ಟ್ರಸ್ಟ್ ಗಳೇ ನಿರ್ವಹಿಸಲಿ: ಪೇಜಾವರ ಶ್ರೀ

ಮಂಗಳೂರು: ತಿರುಪತಿ ದೇವಸ್ಥಾನದಲ್ಲಿ ಲಡ್ಡು ವಿವಾದದ ಹಿನ್ನೆಲೆಯಲ್ಲಿ ಯಾವುದೇ ಅಕ್ರಮಗಳನ್ನು ತಡೆಗಟ್ಟಲು, ಶ್ರೀರಾಮ ಜನ್ಮಭೂಮಿ ಟ್ರಸ್ಟ್‌ನ ಮಾದರಿಯಲ್ಲಿ ದೇಶದಾದ್ಯಂತ ಇರುವ ಹಿಂದೂ ದೇವಾಲಯಗಳ ನಿರ್ವಹಣೆ ಮತ್ತು ನಿರ್ವಹಣೆಯನ್ನು…

ಮೈದುಂಬಿ ಹರಿಯುತ್ತಿರುವ ಸಕಲೇಶಪುರದ ಮಗಜಹಳ್ಳಿ ‘ಅಬ್ಬಿ’ಜಲಪಾತ

ಮಂಗಳೂರು: ರಾಜ್ಯದಲ್ಲಿ ಮಳೆ ಅಬ್ಬರ ಜೋರಾಗಿದೆ. ಅದರಲ್ಲೂ ಮಲೆನಾಡು ಭಾಗದಲ್ಲಿ ಭಾರೀ ಮಳೆಯಾಗುತ್ತಿದ್ದು, ಜಲಪಾತಗಳು ಮೈದುಂಬಿ ಹರಿಯುತ್ತಿದೆ. ಹಾಸನ ಜಿಲ್ಲೆಯ ಸಕಲೇಶಪುರ ತಾಲೂಕಿನಲ್ಲೊಂದು ಸುಂದರ ಜಲಪಾತವಿದೆ. ಅದರ…

ಮಂಗಳೂರಿನಲ್ಲಿ ಹೈಕೋರ್ಟ್ ಪೀಠ ಸ್ಥಾಪನೆಗೆ ಯು.ಟಿ. ಖಾದರ್ ಬೆಂಬಲ

ಮಂಗಳೂರು : ಕರ್ನಾಟಕ ವಿಧಾನಸಭಾಧ್ಯಕ್ಷ ಯು.ಟಿ. ಖಾದರ್ ಮಂಗಳೂರಿನಲ್ಲಿ ಹೈಕೋರ್ಟ್ ಪೀಠ ಸ್ಥಾಪನೆಗೆ ಕೋರಿ ಪ್ರಸ್ತಾವನೆ ಸಲ್ಲಿಸಲು ಮುಖ್ಯಮಂತ್ರಿ, ಕಾನೂನು ಸಚಿವರು ಮತ್ತು ಮುಖ್ಯ ಕಾರ್ಯದರ್ಶಿಗಳೊಂದಿಗೆ ಶೀಘ್ರವೇ…

ಗಾಂಜಾ ಮಾರಲು ಹೋಗಿ ಪೊಲೀಸರಿಗೆ ತಗಲಾಕಿಕೊಂಡ ಪೆಡ್ಲರ್

ದಕ್ಷಿಣ ಕನ್ನಡ : ಮಂಗಳೂರು ನಗರ ಅಪರಾಧ ವಿಭಾಗದ (ಸಿಸಿಬಿ) ಪೊಲೀಸರು ನಿಷೇಧಿತ ಮಾದಕ ವಸ್ತು ಗಾಂಜಾವನ್ನು ಅಕ್ರಮವಾಗಿ ಸಾಗಿಸಿ ಮಾರಾಟ ಮಾಡುತ್ತಿದ್ದ ವ್ಯಕ್ತಿಯನ್ನು ಬಂಧಿಸಿ, 4…