ಮಂಗಳೂರು || ಕಾಂಗ್ರೆಸ್ ಕಾರ್ಯಕರ್ತನ ಮೇಲೆ ಹಲ್ಲೆ: ಶಾಸಕ ವೇದವ್ಯಾಸ ಕಾಮತ್ ವಿರುದ್ಧ ಎಫ್ಐಆರ್ ದಾಖಲು

ಮಂಗಳೂರು: ಶಕ್ತಿನಗರ ಬಳಿಯ ಶ್ರೀ ಕೃಷ್ಣ ಭಜನಾ ಮಂದಿರದಲ್ಲಿ ನಡೆದ ಧಾರ್ಮಿಕ ಕಾರ್ಯಕ್ರಮದ ಸಂದರ್ಭದಲ್ಲಿ ಕಾಂಗ್ರೆಸ್ ಕಾರ್ಯಕರ್ತನ ಮೇಲೆ ಹಲ್ಲೆ ನಡೆಸಿದ ಆರೋಪದ ಮೇಲೆ ಮಂಗಳೂರು ನಗರ…

ಮಂಗಳೂರು || BJP ಮುಖಂಡ ರಾಜೇಶ್ ಬನ್ನೂರು ಮನೆ ನೆಲಸಮ: ಠಾಣೆ ಮುಂದೆ ಬಿಜೆಪಿಗರ ಹೈಡ್ರಾಮಾ, ಪುತ್ತೂರಿನಲ್ಲಿ ಪರಿಸ್ಥಿತಿ ಉದ್ವಿಗ್ನ

ಮಂಗಳೂರು: ದೇವಾಲಯದ ಪಶ್ಚಿಮ ಭಾಗದಲ್ಲಿರುವ ಬಿಜೆಪಿ ಕಾರ್ಯಾಧ್ಯಕ್ಷ ಮತ್ತು ಮಾಜಿ ಪರಿಷತ್ ಸದಸ್ಯ ರಾಜೇಶ್ ಬನ್ನೂರು ಅವರ ಮನೆ ಧ್ವಂಸಗೊಂಡ ನಂತರ ಶ್ರೀ ಮಹಾಲಿಂಗೇಶ್ವರ ದೇವಾಲಯ ಆವರಣದಲ್ಲಿ…

ಮಂಗಳೂರು || ಕೋಟೆಕಾರು ಬ್ಯಾಂಕ್ ದರೋಡೆ ಪ್ರಕರಣ, ಚಿನ್ನದ ರಾಶಿ ಕಂಡು ಪೊಲೀಸರೇ ಶಾಕ್..!

ಮಂಗಳೂರು: ಜನವರಿ 17ರಂದು ಮಂಗಳೂರು ಜಿಲ್ಲೆಯ ಉಳ್ಳಾಲದ ಕೆ.ಸಿ.ರೋಡ್‌ನ ಮಂಗಳೂರಿನ ಕೋಟೆಕಾರು ಸಹಕಾರಿ ಬ್ಯಾಂಕ್ ಶಾಖೆಯಲ್ಲಿ ಅತಿ ದೊಡ್ಡ ದರೋಡೆಯಾಗಿದ್ದು, ಈ ಕೋಟೆಕಾರು ವ್ಯವಸಾಯ ಸೇವಾ ಸಹಕಾರಿ…

ಮಂಗಳೂರು || ED ಅಧಿಕಾರಿಗಳ ಸೋಗಿನಲ್ಲಿ ಉದ್ಯಮಿ ಮನೆಗೆ ನುಗ್ಗಿ 30 ಲಕ್ಷ ರೂ. ದರೋಡೆ, ಆರೋಪಿ ಬಂಧನ

ಮಂಗಳೂರು: ಇಡಿ ಅಧಿಕಾರಿಗಳ ಸೋಗಿನಲ್ಲಿ ಉದ್ಯಮಿಯೊಬ್ಬರ ಮನೆಗೆ ದಾಳಿ ನಡೆಸಿ 30 ಲಕ್ಷ ನಗದು ದರೋಡೆ ಮಾಡಿ ಪರಾರಿಯಾಗಿದ್ದ ಆರೋಪಿಯನ್ನು ಬಂಧಿಸುವಲ್ಲಿ ದಕ್ಷಿಣ ಕನ್ನಡ ಜಿಲ್ಲೆಯ ಪೊಲೀಸರು…

ಮಂಗಳೂರು || Vande Bharat Express: ಗೋವಾ-ಮಂಗಳೂರು ವಂದೇ ಭಾರತ್ ರೈಲು ಕೇರಳ ತನಕ ವಿಸ್ತರಣೆ

ಮಂಗಳೂರು: ಮಂಗಳೂರು-ಮಡಗಾಂವ್ ನಡುವೆ ಸಂಚಾರ ನಡೆಸುತ್ತಿರುವ ವಂದೇ ಭಾರತ್ ಎಕ್ಸ್‌ಪ್ರೆಸ್ ರೈಲನ್ನು ಕೇರಳ ತನಕ ವಿಸ್ತರಣೆ ಮಾಡಲಾಗುತ್ತದೆಯೇ?. ಅಕ್ಟೋಬರ್‌ನಲ್ಲಿ ಈ ಕುರಿತು ಬೇಡಿಕೆ ಬಂದಿದ್ದು, ಸದ್ಯ ರೈಲ್ವೆ…

ಮಂಗಳೂರು || KSRTC: ನಾಳೆಯಿಂದ ಮಂಗಳೂರು-ಕಾರ್ಕಳ ಕೆಎಸ್ಸಾರ್ಟಿಸಿ ಪ್ರಾಯೋಗಿಕ ಸಂಚಾರ

ಮಂಗಳೂರು: ಪ್ರಯಾಣಿಕರ ಬೇಡಿಕೆಗೆ ಅನುಗುಣ ವಾಗಿ ಮಂಗಳೂರು- ಕಾರ್ಕಳ ನಡುವೆ ಡಿ.12ರಿಂದ ಪ್ರಾಯೋಗಿಕವಾಗಿ ಬಸ್‌ ಸಂಚಾರ ನಡೆಸಲು ಕೆಎಸ್ಸಾರ್ಟಿಸಿ ತೀರ್ಮಾನಿಸಿದೆ. ರಾಜ್ಯ ಸರಕಾರ ಶಕ್ತಿ ಯೋಜನೆ ಪರಿಚಯಿಸಿದ…

ಮಂಗಳೂರು: ತಲಪಾಡಿ ಟೋಲ್ ಗೇಟ್ ಸಿಬ್ಬಂದಿ ಮೇಲೆ ಹಲ್ಲೆ

ಮಂಗಳೂರು: ಟೋಲ್ ಶುಲ್ಕ ವಿಚಾರವಾಗಿ ಮಾತಿನ ಚಕಮಕಿ ನಡೆದು ಕಾರಿನಲ್ಲಿ ತೆರಳುತ್ತಿದ್ದ ಗುಂಪೊಂದು ತಲಪಾಡಿ ಟೋಲ್ ಗೇಟ್ ಸಿಬ್ಬಂದಿ ಮೇಲೆ ಹಲ್ಲೆ ನಡೆಸಿರುವುದಾಗಿ ಪೊಲೀಸರು ಮಂಗಳವಾರ ತಿಳಿಸಿದ್ದಾರೆ.…

ಆಸ್ಪತ್ರೆಗಳಲ್ಲಿ ಸೇವಾ ಶುಲ್ಕ ಹೆಚ್ಚಳ : ಆರೋಗ್ಯ ಸಚಿವರು ಹೇಳಿದ್ದೇನು..?

ಮಂಗಳೂರು: ಆರೋಗ್ಯ ಇಲಾಖೆ ವ್ಯಾಪ್ತಿಯ ಆಸ್ಪತ್ರೆಗಳಲ್ಲಿ ಸೇವಾ ಶುಲ್ಕವನ್ನು ಬಹಳ ವರ್ಷಗಳ ನಂತರ ಹೆಚ್ಚಿಸಲಾಗಿದೆ. ಜನರಿಗೆ ಹೊರೆಯಾಗದಂತೆ ಅಲ್ಪ ಪ್ರಮಾಣದಲ್ಲಿ ಸೇವಾ ಶುಲ್ಕ ಪರಿಷ್ಕರಿಸಲಾಗಿದೆ ಎಂದು ಆರೋಗ್ಯ…

ಈಜುಕೊಳದಲ್ಲಿ 3 ಯುವತಿಯರ ಸಾವು : ರೆಸಾರ್ಟ್ ಮಾಲೀಕ ಬಂಧನ

ಮಂಗಳೂರು: ಈಜುಕೊಳದಲ್ಲಿ ಮುಳುಗಿ ಮೂವರು ಯುವತಿಯರು ಮೃತಪಟ್ಟ ಪ್ರಕರಣಕ್ಕೆ ಸಂಬಂಧಿಸಿದಂತೆ ಸೋಮೇಶ್ವರದ ವಾಝ್ಕೋ ಬೀಚ್ ರೆಸಾರ್ಟ್ನ ಮಾಲೀಕ ಮತ್ತು ಮ್ಯಾನೇಜರ್ನನ್ನು ಉಳ್ಳಾಲ ಪೊಲೀಸರು ಬಂಧಿಸಿದ್ದಾರೆ. ರೆಸಾರ್ಟ್ ಮಾಲೀಕ…

ಕರ್ನಾಟಕ ಸೇರಿ ಯಾವುದೇ ರಾಜ್ಯದ ವಿಚಾರದಲ್ಲೂ ಮಲತಾಯಿ ಧೋರಣೆ ಮಾಡಿಲ್ಲ: ನಿರ್ಮಲಾ ಸೀತಾರಾಮನ್

ಮಂಗಳೂರು: “ತೆರಿಗೆ ವಿಚಾರದಲ್ಲಿ ಕೇಂದ್ರ ಸರ್ಕಾರ ಕರ್ನಾಟಕಕ್ಕೆ ಬರುತ್ತಿರುವ ಸರಿಯಾದ ಪಾಲು ನೀಡುತ್ತಿಲ್ಲ ಎನ್ನುವ ವಿಚಾರದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಸೇರಿದಂತೆ ಕಾಂಗ್ರೆಸ್ ಸಚಿವರು ನೀಡುವ ಹೇಳಿಕೆ ಸರಿಯಲ್ಲ.…