ಕಾರು ಗುದ್ದಿ: ಹಿರಿಯ ನಟ ಮಣಿಯನ್ಪಿಳ್ಳ ರಾಜು ಬಂಧನ.

ತಿರುವನಂತಪುರದಲ್ಲಿ ಹಿಟ್ & ರನ್ ಪ್ರಕರಣ ಹಿರಿಯ ಮಲಯಾಳಂ ನಟ ಮತ್ತು ನಿರ್ಮಾಪಕರೂ ಆಗಿ ಗುರುತಿಸಿಕೊಂಡಿರುವ ಮಣಿಯನ್‌ಪಿಳ್ಳ ರಾಜು ಅವರ ವಿರುದ್ಧ ಹಿಟ್ ಆಂಡ್ ರನ್ ಪ್ರಕರಣ ದಾಖಲಾಗಿದೆ.…