ಮನಮೋಹನ್ ಸಿಂಗ್ ಸ್ಮಾರಕಕ್ಕೆ ಸರ್ಕಾರ ಒಪ್ಪಿಗೆ, ಕಾಂಗ್ರೆಸ್ ಈಗ ರಾಜಕೀಯ ಮಾಡುತ್ತಿದೆ: ಬಿಜೆಪಿ

ಮಾಧ್ಯಮಗಳೊಂದಿಗೆ ಮಾತನಾಡಿದ ಬಿಜೆಪಿ ವಕ್ತಾರ ಮತ್ತು ರಾಜ್ಯಸಭಾ ಸಂಸದ ಸುಧಾಂಶು ತ್ರಿವೇದಿ, “ದೇಶದ ಆರ್ಥಿಕ ಅಭಿವೃದ್ಧಿಗೆ ಪ್ರಮುಖ ಅಡಿಪಾಯ ಹಾಕಿದ ಅವರಿಗೆ (ಮನಮೋಹನ್ ಸಿಂಗ್) ಸರಿಯಾದ ಗೌರವವನ್ನು…