ವೈವಾಹಿಕ ಅತ್ಯಾಚಾರ ಅಪರಾಧೀಕರಣ: ಕೇಂದ್ರ ಸರ್ಕಾರದ ವಿರೋಧ

ನವದೆಹಲಿ: ಪುರುಷನು ತನ್ನ ಸ್ವಂತ ಪತ್ನಿಯೊಂದಿಗೆ ಲೈಂಗಿಕ ಕ್ರಿಯೆ ಹೊಂದುವುದನ್ನು ದಂಡನಾರ್ಹ ‘ಅತ್ಯಾಚಾರ’ ಎಂದು ಪರಿಗಣಿಸಿದ್ದಲ್ಲಿ ಅದು ವೈವಾಹಿಕ ಸಂಬಂಧದ ಮೇಲೆ ತೀವ್ರ ಪರಿಣಾಮ ಬೀರುತ್ತದೆ ಎಂದು…