ಮುಸ್ಲಿಂ ಸಮಾಜದ ಯುವತಿಯನ್ನು ಮದುವೆಯಾದರೆ ರೂ. 5 ಲಕ್ಷ ಕೊಡುತ್ತೇನೆ ಹೇಳಿಕೆ ಸಚಿವ ಶಿವರಾಜ್ ತಂಗಡಿಗಿ  ಖಂಡನೆ.

ಕೊಪ್ಪಳ,: ಮುಸ್ಲಿಂ ಸಮಾಜದ ಯುವತಿಯನ್ನು ಮದುವೆಯಾದರೆ ರೂ. 5 ಲಕ್ಷ ಕೊಡುತ್ತೇನೆ ಎಂದು ವಿಜಯಪುರ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಹೇಳಿರುವುದನ್ನು ಸಚಿವ ಶಿವರಾಜ್ ತಂಗಡಿಗಿ ತೀವ್ರವಾಗಿ…