ತಲೆಬುರುಡೆ ತಂದ ಕೇಸ್ನಲ್ಲಿ ಮಾಸ್ಕ್ಮ್ಯಾನ್ ಸಿ.ಎನ್.ಚಿನ್ನಯ್ಯ ಅಲಿಯಾಸ್ ಚೆನ್ನ ಅರೆಸ್ಟ್ .| Dharmasthala case
ಮಂಗಳೂರು: ಧರ್ಮಸ್ಥಳದಲ್ಲಿ ಶವ ಹೂತಿದ್ದಾಗಿ ದೂರು ವಿಚಾರವಾಗಿ ಇದೀಗ ಎಸ್ಐಟಿ ಅಧಿಕಾರಿಗಳು ಮಾಸ್ಕ್ಮ್ಯಾನ್ ಸಿಎನ್ ಚಿನ್ನಯ್ಯ ಅಲಿಯಾಸ್ ಚೆನ್ನನನ್ನು ಬಂಧಿಸಿದ್ದಾರೆ ತಲೆಬುರುಡೆ ತಂದ ಕೇಸ್ನಲ್ಲಿ ಎಸ್ಐಟಿ ಅಧಿಕಾರಿಗಳು ಚಿನ್ನಯ್ಯನನ್ನು ಬಂಧಿಸಿದ್ದು, ಆ…