ಮತ್ತಿಹಳ್ಳಿ ಗ್ರಾಮದಲ್ಲಿ ಭಕ್ತಿಯ ಮಹೋತ್ಸವ – ವಿಮಾನ ಗೋಪುರ ಲೋಕಾರ್ಪಣೆ.

ತಿಪಟೂರು : ತಿಪಟೂರು ತಾಲ್ಲೂಕಿನ ಮತ್ತಿಹಳ್ಳಿ ಗ್ರಾಮದಲ್ಲಿ ಶ್ರೀ ವೀರಭದ್ರೇಶ್ವರ ಹಾಗೂ ಶ್ರೀ ಬಿದರಾಂಬಿಕ ದೇವಿ ದೇವಸ್ಥಾನದಲ್ಲಿ ಭಾನುವಾರ ನಡೆದ ವಿಮಾನ ಗೋಪುರ ಉದ್ಘಾಟನಾ ಸಮಾರಂಭವು ಭಕ್ತಿಭಾವದಿಂದ…