ಬೆಂಗಳೂರು || ರಾಜ್ಯ ಸರ್ಕಾರದ ವಿರುದ್ಧ ಕೇಂದ್ರ ಸಚಿವ ಕುಮಾರಸ್ವಾಮಿ 60 ಪರ್ಸೆಂಟ್ ಕಮಿಷನ್ ಆರೋಪ ವಿಚಾರ
ಬೆಂಗಳೂರು : ಬೆಂಗಳೂರಿನಲ್ಲಿ ಕೈಗಾರಿಕಾ ಸಚಿವ ಎಂ.ಬಿ.ಪಾಟೀಲ್ ಹೇಳಿಕೆ ಕುಮಾರಸ್ವಾಮಿಯವರಿಗೆ ಮೊನ್ನೆ ನಡೆದ ಚುನಾವಣೆಯಲ್ಲಿ ಹಿನ್ನೆಡೆಯಾಗಿದೆ ಅವರಿಗೆ ಅವರ ಪಕ್ಷದ ಆಸ್ತಿತ್ವಕ್ಕೆ ಧಕ್ಕೆಯಾಗಿದೆ, ಅವರಿಗೆ ಹತಾಶೆ ಶುರುವಾಗಿದೆ…