ಮೂತ್ರದಲ್ಲಿ ನೊರೆ ಬಂದರೆ ಎಚ್ಚರಿಕೆ.?

ನಿರ್ಜಲೀಕರಣವೇ ಅಥವಾ ಮಧುಮೇಹದ ಸಂಕೇತವೇ? ಮೂತ್ರ ವಿಸರ್ಜಿಸುವಾಗ ಮೂತ್ರದಲ್ಲಿ ನೊರೆ ಕಾಣಿಸಿಕೊಂಡರೆ, ಅದು ಸಾಮಾನ್ಯವೇ ಅಥವಾ ಯಾವುದಾದರೂ ರೋಗದ ಲಕ್ಷಣವೇ ಎಂಬ ಗೊಂದಲ ಉಂಟಾಗುವುದು ಸಹಜ. ಅದರಲ್ಲಿಯೂ…