ಪೇರಲೆ ಹಣ್ಣಿನಲ್ಲಿ ಮಾತ್ರವಲ್ಲ ಎಲೆಗಳಲ್ಲೂ ಇದೆ ಔಷಧೀಯ ಗುಣ..

ಪೇರಲ ಹಣ್ಣುಗಳು ಆರೋಗ್ಯಕ್ಕೆ ತುಂಬಾ ಪ್ರಯೋಜನಕಾರಿ. ಅದಕ್ಕೇ ವೈದ್ಯರು ಕೂಡ ಇವುಗಳನ್ನು ಆಗಾಗ ತೆಗೆದುಕೊಳ್ಳುವಂತೆ ಹೇಳುತ್ತಾರೆ. ಆದರೆ ಪೇರಲ ಮಾತ್ರವಲ್ಲ ಪೇರಲ ಎಲೆಯಿಂದಲೂ ಹಲವಾರು ಪ್ರಯೋಜನಗಳಿವೆ ಎನ್ನುತ್ತಾರೆ…