ಚಿರಂಜೀವಿ ಜನ್ಮದಿನದ ಪ್ರಯುಕ್ತ ಹೊಸ ಸಿನಿಮಾವನ್ನು ಈ ಪ್ರೊಡಕ್ಷನ್ಸ್’ ಸಂಸ್ಥೆ ಘೋಷಿಸಿದೆ. | Mega Star Chiranjeevi

ಸ್ಟಾರ್ ನಟರ ಜೊತೆ ದೊಡ್ಡ ದೊಡ್ಡ ಸಿನಿಮಾಗಳನ್ನು ಮಾಡುತ್ತಿದೆ ಕನ್ನಡದ ‘ಕೆವಿಎನ್ ಪ್ರೊಡಕ್ಷನ್ಸ್’ ನಿರ್ಮಾಣ ಸಂಸ್ಥೆ. ‘ಟಾಕ್ಸಿಕ್’, ‘ಕೆಡಿ’, ‘ಜನ ನಾಯಗನ್’ ಮುಂತಾದ ಬಹುನಿರೀಕ್ಷಿತ ಸಿನಿಮಾಗಳು ಈ ಸಂಸ್ಥೆಯಿಂದ…