ತುಮಕೂರು – ಯಶವಂತಪುರ ಮೆಮು ರೈಲಿಗೆ ಚಾಲನೆ : ಹೀಗಿದೆ ನೋಡಿ ವೇಳಾಪಟ್ಟಿ

ತುಮಕೂರು – ಯಶವಂತಪುರ ರೈಲು ನಿಲ್ದಾಣಗಳ ನಡುವೆ ಮೆಮು ರೈಲು ಸಂಚಾರ ಆರಂಭಿಸಲಿದ್ದು, ಭಾನುವಾರ ಹೊರತುಪಡಿಸಿ ಪ್ರತಿದಿನ ತುಮಕೂರಿನಿಂದ ಬೆಳಗ್ಗೆ 8.45ಕ್ಕೆ ಹೊರಟು 10.25ಕ್ಕೆ ಯಶವಂತಪುರ ತಲುಪಲಿದೆ.…