ಋತುಚಕ್ರ ರಜೆಗೆ ವಿರೋಧ.

ಪುರುಷ ಸರ್ಕಾರಿ ನೌಕರರಿಂದ ಸರ್ಕಾರಕ್ಕೆ ಪತ್ರ. ಬೆಂಗಳೂರು: ಮಹಿಳಾ ಸರ್ಕಾರಿ ನೌಕರರಿಗೆ ನೀಡಲಾಗುತ್ತಿರುವ ಋತುಚಕ್ರ ರಜೆಗೆ ಸರ್ಕಾರಿ ಪುರುಷ ನೌಕರರು ವಿರೋಧ ವ್ಯಕ್ತಪಡಿಸಿದ್ದಾರೆ. ಸಚಿವಾಲಯದ ರಾಜ್ಯ ಶಿಷ್ಟಾಚಾರ ವಿಭಾಗದ ನೌಕರರು…