ರಮ್ಯಾಗೆ ಅಸಭ್ಯ ಮೆಸೇಜ್ ಮಾಡಿದವರಿಗೂ, ಮಾಡಿಸಿದವರಿಗೂ ಶಿಕ್ಷೆ ಆಗಬೇಕು: Rockline Venkatesh

ನಟಿ ರಮ್ಯಾ ಅವರಿಗೆ ದರ್ಶನ್ ಅಭಿಮಾನಿಗಳು ಕೆಟ್ಟದಾಗಿ ಸಂದೇಶ ಕಳಿಸಿದ್ದರ ಬಗ್ಗೆ ಚಿತ್ರರಂಗದ ಹಲವು ಪ್ರತಿಕ್ರಿಯೆ ನೀಡುತ್ತಿದ್ದಾರೆ. ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿ ಮಾಜಿ ಅಧ್ಯಕ್ಷ ಭಾಮಾ…