ಬೆಂಗಳೂರು || ಮೆಟ್ರೋ ವಿಸ್ತರಣೆಗೆ ಮಹತ್ವದ ಹೆಜ್ಜೆ ಇಟ್ಟ ಬಿಎಂಆರ್ಸಿಎಲ್: 255 ಕಿಮೀ ಜಾಲ ವಿಸ್ತರಣೆ

ಬೆಂಗಳೂರು: ಬೆಂಗಳೂರಿನ ಅಷ್ಟ ದಿಕ್ಕುಗಳಲ್ಲೂ ನಮ್ಮ ಮೆಟ್ರೋ ಜಾಲ ವಿಸ್ತರಣೆ ಮಾಡಲಾಗುತ್ತಿದೆ. ಈಗಾಗಲೇ ಒಂದಷ್ಟು ಮಾರ್ಗಗಳ ನಿರ್ಮಾಣ ಕಾರ್ಯ ನಡೆದಿದೆ. ಬೆಂಗಳೂರು ಮೆಟ್ರೋ ರೈಲು ನಿಗಮ (BMRCL)…