ಅಕ್ಕಪಕ್ಕ ಕುಳಿತು ಮೋದಿ-ಸಿದ್ದರಾಮಯ್ಯ ಮಟ್ರೋನಲ್ಲಿ ಸಂಚಾರ: ಪ್ರಯಾಣದುದ್ದಕ್ಕೂ ನಗೆಯಲ್ಲಿ ತೇಲಾಟ.

ಬೆಂಗಳೂರು:  ರಾಗಿಗುಡ್ಡ ನಮ್ಮ ಮೆಟ್ರೋ ನಿಲ್ದಾಣದಲ್ಲಿ ಇಂದು (ಆಗಸ್ಟ್ 10) ಹಬ್ಬದ ವಾತಾವರಣ ಕಂಡುಬಂತು. ಪ್ರಧಾನಿ ನರೇಂದ್ರ ಮೋದಿ ಬೆಂಗಳೂರಿನ ಬಹುನಿರೀಕ್ಷಿತ ನಮ್ಮ ಮೆಟ್ರೋ ಹಳದಿ ಮಾರ್ಗಕ್ಕೆ ಚಾಲನೆ ನೀಡಿದ್ದಾರೆ.…

ಸಾರಿಗೆ ನೌಕರರ ಮುಷ್ಕರದ ಪರಿಣಾಮ: ಮೆಟ್ರೋ ನಿಲ್ದಾಣಗಳಲ್ಲಿ ಜನಜಂಗುಳಿ.

ಬೆಂಗಳೂರು: ಕರ್ನಾಟಕದ ಸಾರಿಗೆ ನಿಗಮಗಳ ನೌಕರರು ಇಂದಿನಿಂದ ಅನಿರ್ದಿಷ್ಟಾವಧಿ ಮುಷ್ಕರ ಆರಂಭಿಸಿರುವುದರಿಂದ ಬೆಂಗಳೂರಿನಲ್ಲಿ ಬಸ್ ಸಂಚಾರ ಭಾಗಶಃ ಸ್ಥಗಿತಗೊಂಡಿದೆ. ಸಾರ್ವಜನಿಕ ಸಂಚಾರಕ್ಕೂ ಅಡ್ಡಿಯಾಗಿದೆ. ಪರಿಣಾಮವಾಗಿ ಬೆಂಗಳೂರಿನ ಹಲವಾರು ಮೆಟ್ರೋ…

ನಮ್ಮ ಮೆಟ್ರೋದಲ್ಲಿ ಮೊಟ್ಟ ಮೊದಲ ಬಾರಿ ಮಾನವ ಅಂಗಾಗ ರವಾನೆ.?

ಬೆಂಗಳೂರು :ಕರ್ನಾಟಕದ ಇತಿಹಾಸದಲ್ಲೇ ಮೊಟ್ಟ ಮೊದಲ ಬಾರಿಗೆ ನಮ್ಮ ಮೆಟ್ರೋದಲ್ಲಿ ಮಾನವ ಅಂಗಾಂಗಗವನ್ನು ಒಂದು ಆಸ್ಪತ್ರೆಯಿಂದ ಮತ್ತೊಂದು ಆಸ್ಪತ್ರೆಗೆ ರವಾನೆ ಮಾಡಲಾಯಿತು. ವೈಟ್ ಫೀಲ್ಡ್ನಲ್ಲಿರುವ ವೈದೇಹಿ ಆಸ್ಪತ್ರೆಯಿಂದ…

ನಂದಿನಿ ಮಳಿಗೆಗಾಗಿ Metro ನಿಲ್ದಾಣಗಳಲ್ಲಿ ಜಾಗ ಕೊಡಿ: DK Suresh

ಬೆಂಗಳೂರು: ಬೆಂಗಳೂರು ಮೆಟ್ರೋ ರೈಲು ನಿಲ್ದಾಣಗಳಲ್ಲಿ ಬೇರೆ ರಾಜ್ಯಗಳ ಹಾಲಿನ ಮಳಿಗೆ ಸ್ಥಾಪನೆ ವಿಚಾರ ಸಂಚಲನ ಮೂಡಿಸಿತ್ತು. ಇದೀಗ ಮೆಟ್ರೋ ನಿಲ್ದಾಣಗಳಲ್ಲಿ ನಂದಿನಿ ಹಾಲು ಮತ್ತು ಹಾಲಿನ…

ಹೊಸದಾಗಿ 04 metro ನಿಲ್ದಾಣಗಳಲ್ಲಿ ತಾಯಂದಿರಿಗೆ ವಿಶೇಷ ಸೌಕರ್ಯ

ಬೆಂಗಳೂರು: ಬೆಂಗಳೂರು ಮೆಟ್ರೋ ರೈಲು ನಿಗಮ ವ್ಯಾಪ್ತಿಯಲ್ಲಿ ಮಗುವಿನೊಂದಿಗೆ ಪ್ರಯಾಣ ಮಾಡುವ ತಾಯಂದಿರಿಗಾಗಿ ವಿಶೇಷ ವ್ಯವಸ್ಥೆಯನ್ನು ಮಾಡಲಾಗಿದೆ. ಮಹಿಳೆಯರು, ಮಕ್ಕಳು, ಹಿರಿಯರು, ಉದ್ಯೋಗಿಗಳು ಹೀಗೆ ಎಲ್ಲರು ಮೆಟ್ರೋ…

Metro ನಿಲ್ದಾಣಗಳಲ್ಲಿ ಶೌಚಾಲಯ ಬಳಕೆಗೆ ಶುಲ್ಕ, ಪ್ರಯಾಣಿಕರ ಪ್ರತಿಭಟನೆ

ಬೆಂಗಳೂರು: ನಗರದ ಮೆಟ್ರೋ ನಿಲ್ದಾಣಗಳಲ್ಲಿ ಶೌಚಾಲಯ ಬಳಕೆಗೆ ಪ್ರಯಾಣಿಕರಿಂದ ಶುಲ್ಕ ವಸೂಲಿ ಮಾಡುತ್ತಿರುವುದರ ಹಿನ್ನೆಲೆಯಲ್ಲಿ ಬೆಂಗಳೂರು ಮೂಲದ ವಕೀಲರು ಹಾಗೂ ಕಾರ್ಯಕರ್ತೆಯರ ನೇತೃತ್ವದಲ್ಲಿ ನಮ್ಮ ಮೆಟ್ರೋ ಪ್ರಯಾಣಿಕರು…

Metro ಕೆಂಪು ಮಾರ್ಗದ ಬಗ್ಗೆ ಕೇಂದ್ರ ಸಚಿವರ ಅಪ್ಡೇಟ್

ಬೆಂಗಳೂರು: ಬೆಂಗಳೂರಿನಲ್ಲಿ ಮೆಟ್ರೋ ಜಾಲ ವಿಸ್ತರಿಸುತ್ತಿರುವ ‘ಬೆಂಗಳೂರು ಮೆಟ್ರೋ ರೈಲು ನಿಗಮ’ (BMRCL) ಪ್ರಮುಖ ಪ್ರದೇಶಗಳಾದ ಹೆಬ್ಬಾಳದಿಂದ ಸರ್ಜಾಪುರವರೆಗೆ ಕೆಂಪು ಮಾರ್ಗ ನಿರ್ಮಿಸಲಿದೆ. ಮೆಟ್ರೋ ಹಂತ -2ರ…

Metroದಲ್ಲಿ ಮಹಿಳೆಯರ ವಿಡಿಯೊ ಸೆರೆಹಿಡಿಯುತ್ತಿದ್ದ ಆರೋಪಿ arrested

ಬೆಂಗಳೂರು: ಮೆಟ್ರೋದಲ್ಲಿ ಪ್ರಯಾಣಿಸುವ ಮಹಿಳೆಯರ ಆಕ್ಷೇಪಾರ್ಹ ವಿಡಿಯೋಗಳನ್ನು ಮೊಬೈಲ್ನಲ್ಲಿ ಚಿತ್ರಿಸಿ ಸಾಮಾಜಿಕ ಜಾಲತಾಣದಲ್ಲಿ ಅಪ್ಲೋಡ್ ಮಾಡಿ ವಿಕೃತಿ ಮೆರೆಯುತ್ತಿದ್ದ ಆರೋಪಿಯನ್ನ ಬನಶಂಕರಿ ಠಾಣೆ ಪೊಲೀಸರು ಸೆರೆಹಿಡಿದಿದ್ದಾರೆ. ದಿಗಂತ್…

Metro fares ಏರಿಕೆ ಬೆನ್ನಲ್ಲೇ toilets ಬಳಕೆಗೂ ಶುಲ್ಕ ನಿಗದಿ

ಬೆಂಗಳೂರು: ನಮ್ಮ ಮೆಟ್ರೋ ಟಿಕೆಟ್ ದರವನ್ನು ಏರಿಸಿ ಪ್ರಯಾಣಿಕರ ಆಕ್ರೋಶಕ್ಕೆ ಗುರಿಯಾಗಿದ್ದ BMRCL ಈಗ ನಿಲ್ದಾಣಗಳಲ್ಲಿ ಶೌಚಾಲಯ ಬಳಕೆಗೆ ಶುಲ್ಕ ನಿಗದಿ ಮಾಡುವ ಮೂಲಕ ಮತ್ತೆ ಜನರ…