ಬೆಂಗಳೂರು || ಉತ್ತರ-ದಕ್ಷಿಣದ ನಡುವೆ ಶೀಘ್ರವೇ ಕಿರಿಯಿಲ್ಲದ ಪ್ರಯಾಣ

ಬೆಂಗಳೂರು : ಟ್ರಾಫಿಕ್ ಸಿಟಿ ಬೆಂಗಳೂರಿನ ಜನರಿಗೆ ಕಿರಿಕಿರಿಯಿಲ್ಲದ ಪ್ರಯಾಣದ ಸೇವೆ ಕಲ್ಪಿಸಲು ನಮ್ಮೆ ಮೆಟ್ರೋ ಜಾಲ ವಿವಿಧ ಹಂತಗಳಲ್ಲಿ ವಿಸ್ತರಣೆಗೊಳ್ಳುತ್ತಲೇ ಇದೆ. ಈಗಾಗಲೇ ಚಾಲ್ತಿಯಲ್ಲಿರುವ ಮೆಟ್ರೋ…

ಬೆಂಗಳೂರು || ಆರ್. ವಿ. ರಸ್ತೆ-ಬೊಮ್ಮಸಂದ್ರ ಮಾರ್ಗ, ಟೆಕ್ಕಿಗಳಿಗೆ ಹೊಸ ಸಮಸ್ಯೆ

ಬೆಂಗಳೂರು : ಉದ್ಯಾನ ನಗರಿ ಬೆಂಗಳೂರಿನಲ್ಲಿ ನಮ್ಮ ಮೆಟ್ರೋ ಯೋಜನೆಯ ಬಹು ನಿರೀಕ್ಷಿತ ಮಾರ್ಗವೊಂದು 2025ರಲ್ಲಿ ಲೋಕಾರ್ಪಣೆಯಾಗಲಿದೆ. ಹಲವು ವಿಶೇಷತೆಗಳನ್ನು ಹೊಂದಿರುವ 18.82 ಕಿ. ಮೀ. ಉದ್ದದ…

ಬೆಂಗಳೂರು  || Yellow Metro ನಿರೀಕ್ಷೆಯಲ್ಲಿದ್ದ ಪ್ರಯಾಣಿಕರಿಗೆ ಕಹಿ ಸುದ್ದಿ

ಬೆಂಗಳೂರು: ಹಳದಿ ಮಾರ್ಗದ ಮೆಟ್ರೋ (Metro Yellow Line) ಸಂಚಾರವನ್ನು 2025ರ ಜನವರಿಗೆ ಆರಂಭಿಸುವುದಾಗಿ ಬಿಎಂಆರ್‌ಸಿಎಲ್ (BMRCL) ಹೇಳಿಕೊಂಡಿದೆ. ಆದರೆ ಮೆಟ್ರೋ ಸಂಚಾರಕ್ಕೆ ಒಂದಲ್ಲ ಒಂದು ಅಡೆತಡೆಗಳು…

ಮೆಟ್ರೋ ದೈನಂದಿನ ಪ್ರಯಾಣಿಕರ ಸಂಚಾರದಲ್ಲಿ ಡಿ.6ರಂದು ಸಾರ್ವಕಾಲಿಕ ದಾಖಲೆ

ಬೆಂಗಳೂರು : ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ನಮ್ಮ ಮೆಟ್ರೋ ಪ್ರಯಾಣಿಕರ ಸಂಚಾರದಲ್ಲಿ BMRCL ಶುಕ್ರವಾರ ದಾಖಲೆ ಬರೆದಿದೆ. ನಮ್ಮ ಮೆಟ್ರೋ ರೈಲು ಓಡಾಟ ಆರಂಭವಾದ ಬಳಿಕ ಈವರೆಗೆ…

ನಾಗಸಂದ್ರ-ಮಾದಾವರ ನಮ್ಮ ಮಟ್ರೋ ಪ್ರಯಾಣಿಕರ ಸಂಖ್ಯೆ ಎಷ್ಟು?

ಬೆಂಗಳೂರು: ಉದ್ಯಾನ ನಗರಿ ಬೆಂಗಳೂರಿನಲ್ಲಿ ನಮ್ಮ ಮೆಟ್ರೋ ಜಾಲ 76.95 ಕಿ. ಮೀ.ಗೆ ವಿಸ್ತರಣೆಯಾಗಿದೆ. ಈಗ ಹಸಿರು ಮಾರ್ಗದಲ್ಲಿ ಒಟ್ಟು 32 ನಿಲ್ದಾಣಗಳಿವೆ. ನವೆಂಬರ್ನಲ್ಲಿ ಮೂರು ನಿಲ್ದಾಣಗಳ…

ತುಮಕೂರು : ಬೆಂಗಳೂರು-ತುಮಕೂರು ಮೆಟ್ರೋ: ಜಿ ಪರಮೇಶ್ವರ್ ಕೊಟ್ರು ಬಿಗ್ ಅಪ್ಡೇಟ್

ಬೆಂಗಳೂರು-ತುಮಕೂರು ನಮ್ಮ ಮೆಟ್ರೋ ವಿಸ್ತರಣಾ ಯೋಜನೆಯ ಕುರಿತು ಮಹತ್ವದ ಅಪ್ಡೇಟ್ ನೀಡಲಾಗಿದೆ. 52 ಕಿಮೀ ಉದ್ದದ ಈ ಮಾರ್ಗಕ್ಕೆ ಡಿಪಿಆರ್ ತಯಾರಾಗುತ್ತಿದೆ. ಹೈದರಾಬಾದ್ ಮೂಲದ ಕಂಪನಿಯು ಡಿಪಿಆರ್…

ಹಳದಿ ಮಾರ್ಗದ ಹಳಿಗೆ ಬರಲು ಸಜ್ಜಾಗಿವೆ ಮೆಟ್ರೋ ರೈಲುಗಳು: ಹೊಸ ವರ್ಷಕ್ಕೆ ಹಳದಿ ಮಾರ್ಗದಲ್ಲಿ ವಾಣಿಜ್ಯ ಸಂಚಾರ ನಿರೀಕ್ಷೆ

ಬೆಂಗಳೂರು: ‘ನಮ್ಮ ಮೆಟ್ರೊ’ ಹಳದಿ ಮಾರ್ಗಕ್ಕೆ ಮುಂದಿನ ತಿಂಗಳು ಒಂದು, ಜನವರಿಯಲ್ಲಿಇನ್ನೊಂದು ರೈಲು ಸೇರ್ಪಡೆಯಾಗಲಿದ್ದು, ಈ ಮೂಲಕ ಒಟ್ಟು ಮೂರು ರೈಲುಗಳೊಂದಿಗೆ ಜನವರಿ ಅಂತ್ಯಕ್ಕೆ ವಾಣಿಜ್ಯ ಸಂಚಾರ…

ತುಂಬಿ ತುಳುಕುತ್ತಿದ್ದ ಮೆಟ್ರೋ ರೈಲಿನಲ್ಲಿ ತಲೆ ತಿರುಗಿ ಬಿದ್ದ ಯುವತಿ

ಬೆಂಗಳೂರು: ಜನರಿಂದ ತುಂಬಿ ತುಳುಕುತ್ತಿದ್ದ ನಮ್ಮ ಮೆಟ್ರೋ ರೈಲಿನಲ್ಲಿ ಉಸಿರುಗಟ್ಟಿಸುವ ವಾತಾವರಣ ನಿರ್ಮಾಣವಾಗಿ ಯುವತಿಯೊಬ್ಬಳು ತಲೆತಿರುಗಿ ಬಿದ್ದಿರುವ ಘಟನೆಯೊಂದು ಬುಧವಾರ ವರದಿಯಾಗಿದೆ. ನೇರಳೆ ಮಾರ್ಗದಲ್ಲಿ ವೈಟ್‌ಫೀಲ್ಡ್‌-ಕೆಂಪೇಗೌಡ ಇಂಟರ್‌ಚೇಂಜ್…

ಮೆಟ್ರೋ ನಿಲ್ದಾಣಗಳಲ್ಲಿ ಶಿಶು ಆರೈಕೆ ಕೇಂದ್ರಗಳನ್ನು ಸ್ಥಾಪಿಸಲು ಒತ್ತಾಯ

ಬೆಂಗಳೂರು: ಮಗುವಿಗೆ ಹಾಲುಣಿಸಲು ಸ್ಥಳವಕಾಶವಿಲ್ಲದೆ ತಾಯಿಯೊಬ್ಬಳು ಪರದಾಡಿದಂತಹ ಘಟನೆ ನಮ್ಮ ಮೆಟ್ರೋದ ನೇರಳೆ ಬಣ್ಣದ ಟ್ರಿನಿಟಿ ನಿಲ್ದಾಣದಲ್ಲಿ ನಡೆದಿದ್ದು, ಅದಾದ ಬಳಿಕ ಎಲ್ಲ ನಮ್ಮ ಮೆಟ್ರೋ, ಬಿಎಂಟಿಸಿ,…