“ಬೆಂಗಳೂರಿನಲ್ಲಿ ಮೆಟ್ರೋ ನಿಲ್ದಾಣಕ್ಕೆ ಬಾಂಬ್ ಬೆದರಿಕೆ ಇಮೇಲ್: ವಿಲ್ಸನ್ ಗಾರ್ಡನ್ ಪೊಲೀಸರಲ್ಲಿ FIR”.
ಬೆಂಗಳೂರು: ಬೆಂಗಳೂರಿನ ಮೆಟ್ರೋ ನಿಲ್ದಾಣವನ್ನ ಸ್ಫೋಟಿಸುವುದಾಗಿ ಬಂದಿರುವ ಬೆದರಿಕೆ ಇಮೇಲ್ ಒಂದು ಬಿಎಂಆರ್‌ಸಿಎಲ್‌ನಲ್ಲಿ ಆತಂಕ ಸೃಷ್ಟಿಸಿದೆ. ನವೆಂಬರ್ 14ರ ರಾತ್ರಿ ಸುಮಾರು 11.30ಕ್ಕೆ ಬಿಎಂಆರ್‌ಸಿಎಲ್ ಅಧಿಕೃತ ಇಮೇಲ್‌ಗೆ ಅಪರಿಚಿತ ವ್ಯಕ್ತಿಯೊಬ್ಬ ಬೆದರಿಕೆಯ…
