IB ನಲ್ಲಿ ಗೋಲ್ಡನ್ ಚಾನ್ಸ್! 10ನೇ ಪಾಸ್ ಅಭ್ಯರ್ಥಿಗಳಿಗೆ ನೇರ ಉದ್ಯೋಗ ಅವಕಾಶ.

ಗುಪ್ತಚರ ಬ್ಯೂರೋ (IB) ದಲ್ಲಿ ಉದ್ಯೋಗದ ಕನಸು ಕಾಣುತ್ತಿರುವವರಿಗೆ ಒಂದು ಉತ್ತಮ ಅವಕಾಶ ಬಂದಿದೆ. ಗೃಹ ಸಚಿವಾಲಯವು ಮಲ್ಟಿ-ಟಾಸ್ಕಿಂಗ್ ಸ್ಟಾಫ್ (MTS) ಹುದ್ದೆಗಳಿಗೆ ನೇಮಕಾತಿ ಪ್ರಕ್ರಿಯೆಯನ್ನು ಪ್ರಕಟಿಸಿದೆ.…