ನಂದಿನಿ ತುಪ್ಪದ ಬೆಲೆ ಏರಿಕೆ: “ರೈತರ ಹಿತಕ್ಕಾಗಿ ತೆಗೆದುಕೊಂಡ ನಿರ್ಧಾರ” – D.Kಶಿವಕುಮಾರ್ ಸಮರ್ಥನೆ.
ಬೆಂಗಳೂರು: ನಂದಿನಿ ತುಪ್ಪದ ಬೆಲೆ 610 ರೂ.ನಿಂದ 700ರೂ.ಗೆ ಹೆಚ್ಚಳ ಮಾಡಲಾಗಿದೆ. ಈ ನಿರ್ಧಾರವನ್ನು ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಸಮರ್ಥಿಸಿಕೊಂಡಿದ್ದಾರೆ. ಈ ಬೆಲೆ ಹೆಚ್ಚಳವು ಹಾಲು ಉತ್ಪಾದಕರಿಗೆ ಹೆಚ್ಚಿನ ಅನುಕೂಲವನ್ನು ಒದಗಿಸುತ್ತದೆ ಎಂಬುದಾಗಿ ಹೇಳಿದ್ದಾರೆ. ನಂದಿನಿ ತುಪ್ಪದ ಬೆಲೆ ಏಕೆ ಏಕಾಏಕಿ 90 ರೂಪಾಯಿ ಹೆಚ್ಚಾಗಿದೆ ಎಂಬ ಮಾಧ್ಯಮಗಳ ಪ್ರಶ್ನೆಗೆ ಉತ್ತರಿಸಿದ…
