‘ಬ್ಯಾಂಗಲ್ ಬಂಗಾರಿ’ಗೆ ಭರ್ಜರಿ ರೆಸ್ಪಾನ್ಸ್, 10 million views.

‘ಎಕ್ಕ’ ಸಿನಿಮಾದ ಬ್ಯಾಂಗಲ್ ಬಂಗಾರಿ ಹಾಡು ಕಳೆದ ಕೆಲ ದಿನಗಳಿಂದಲೂ ಎಲ್ಲ ಸಾಮಾಜಿಕ ಜಾಲತಾಣ ಹಾಗೂ ಇನ್ನಿತರೆ ಕಡೆಗಳಲ್ಲಿ ಸಖತ್ ಆಗಿ ಸದ್ದು ಮಾಡುತ್ತಿದೆ. ಯುವರಾಜ್ಕುಮಾರ್-ಸಂಜನಾ ನಟಿಸಿರುವ…