ಬೆಂಗಳೂರು || ಸಚಿವ ಚಲುವರಾಯಸ್ವಾಮಿ ವಿರುದ್ಧದ ಪ್ರಕರಣ ರದ್ದುಗೊಳಿಸಿದ ಹೈಕೋರ್ಟ್

ಬೆಂಗಳೂರು: ನಗರದ ದಾಸನಪುರ ಹೋಬಳಿ ಮಾಕಳಿ ಗ್ರಾಮದಲ್ಲಿ 9 ಗುಂಟೆ ಜಾಗ ಒತ್ತುವರಿ ಮಾಡಿದ ಆರೋಪ ಸಂಬಂಧ ಕೃಷಿ ಸಚಿವ ಎನ್.ಚಲುವರಾಯಸ್ವಾಮಿ ವಿರುದ್ಧ ಭೂ ಕಬಳಿಕೆ ನಿಷೇಧ…