ಬೆಳಗಾವಿ || ಕೇಂದ್ರ ಸರ್ಕಾರದ ವಿರುದ್ಧ ಬೆಳಗಾವಿಯಲ್ಲಿ ಬೃಹತ್ ಪ್ರತಿಭಟನೆ ಸಮಾವೇಶ : ಸಚಿವೆ ಲಕ್ಷ್ಮೀ ಹೆಬ್ಬಾಳಕರ್

ಬೆಳಗಾವಿ: ಅಗತ್ಯ ವಸ್ತುಗಳ ಬೆಲೆಯನ್ನು ಏರಿಕೆ ಮಾಡುವ ಮೂಲಕ ಜನಸಾಮಾನ್ಯರ ಪಾಲಿಗೆ ಹೊರೆಯಾಗುತ್ತಿರುವ ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರದ ವಿರುದ್ಧ ಚಿಕ್ಕೋಡಿ ಹಾಗೂ ಬೆಳಗಾವಿ ಜಿಲ್ಲಾ ಕಾಂಗ್ರೆಸ್…

ದ್ವಿತೀಯ ಪಿಯುಸಿ ಫಲಿತಾಂಶದಲ್ಲಿ ಉಡುಪಿ ಪ್ರಥಮ: ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಸಂತಸ

 ಬೆಂಗಳೂರು: ದ್ವಿತೀಯ ಪಿಯುಸಿ ಫಲಿತಾಂಶದಲ್ಲಿ ಉಡುಪಿ ಜಿಲ್ಲೆ ರಾಜ್ಯಕ್ಕೆ ಪ್ರಥಮ ಸ್ಥಾನ ಬಂದಿರುವುದಕ್ಕೆ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವರು ಹಾಗೂ ಉಡುಪಿ ಜಿಲ್ಲಾ ಉಸ್ತುವಾರಿ ಸಚಿವರಾದ…

ಬೆಳಗಾವಿ || 3 ಸಾವಿರ ಗರ್ಭಿಣಿಯರಿಗೆ ಸೀಮಂತ ಕಾರ್ಯಕ್ರಮ: ಸಚಿವೆ ಲಕ್ಷ್ಮೀ ಹೆಬ್ಬಾಳಕರ್

ಬೆಳಗಾವಿ: ಅಂತರಾಷ್ಟ್ರೀಯ ಮಹಿಳಾ ದಿನಾಚರಣೆಯ ಅಂಗವಾಗಿ ಕರ್ನಾಟಕ ರಾಜ್ಯದಲ್ಲೇ ಮೊಟ್ಟ ಮೊದಲ ಬಾರಿಗೆ ಸೋಮವಾರ ಮೂರು ಸಾವಿರ ಮಹಿಳೆಯರಿಗೆ ಸಾಮೂಹಿಕ ಸೀಮಂತ ಕಾರ್ಯಕ್ರಮ, ವಿಕಲಚೇತನರಿಗೆ ವಿವಿಧ ಸಲಕರಣೆಗಳ…

ಬೆಂಗಳೂರು || ರನ್ಯಾರಾವ್ ಚಿನ್ನ ಕಳ್ಳಸಾಗಣೆ ಪ್ರಕರಣ ಸೂಕ್ತ ತನಿಖೆಯಾಗಲಿ: ಸಚಿವೆ ಲಕ್ಷ್ಮೀ ಹೆಬ್ಬಾಳಕರ್

ಬೆಂಗಳೂರು : ಚಿತ್ರನಟಿ ರನ್ಯಾರಾವ್ ಚಿನ್ನ ಕಳ್ಳಸಾಗಣೆ ಪ್ರಕರಣ ಸೂಕ್ತ ತನಿಖೆಯಾಗಲಿ. ಆ ಬಳಿಕವಷ್ಟೇ ಪ್ರಕರಣದ ಸತ್ಯಾಸತ್ಯತೆ ತಿಳಿಯಲಿದೆ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ…

ಬೆಂಗಳೂರು || ಗ್ಯಾರಂಟಿ ಯೋಜನೆಗಳು ಇರುವುದೇ ಬಡವರಿಗಾಗಿ: ಸಚಿವೆ ಲಕ್ಷ್ಮೀ ಹೆಬ್ಬಾಳಕರ್

ಬೆಂಗಳೂರು: ಗ್ಯಾರಂಟಿ ಯೋಜನೆಗಳು ಇರುವುದೇ ಬಡವರಿಗಾಗಿ, ಪಕ್ಷಾತೀತವಾಗಿ ಗೃಹಲಕ್ಷ್ಮೀ ಯೋಜನೆಯ ಹಣವನ್ನು ಯಜಮಾನಿಯರ ಖಾತೆಗೆ ಹಾಕಲಾಗುತ್ತಿದೆ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವರಾದ ಲಕ್ಷ್ಮೀ…

ಬೆಳಗಾವಿ || ಮಲಪ್ರಭಾ ಜಲಾಶಯದಿಂದ ಇನ್ನೂ 15 ದಿನ ಕಾಲುವೆಗಳಿಗೆ ನೀರು: ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಆದೇಶ

ಬೆಳಗಾವಿ: ಮಲಪ್ರಭಾ ಜಲಾಶಯದಿಂದ ಕಾಲುವೆಗಳಿಗೆ ಹರಿಬಿಡಲಾಗಿರುವ ನೀರನ್ನು ಫೆಬ್ರವರಿ 15ರಿಂದ ಸ್ಥಗಿತಗೊಳಿಸುವ ನಿರ್ಧಾರವನ್ನು ರೈತರ ಬೇಡಿಕೆ ಹಿನ್ನೆಲೆಯಲ್ಲಿ ಕೈಬಿಟ್ಟು, ಮಾರ್ಚ್ 1ರವರೆಗೂ ನೀರು ಬಿಡುವಂತೆ ಮಲಪ್ರಭಾ ಯೋಜನಾ…

ಬೆಳಗಾವಿ || 8 ತಿಂಗಳ ಹಿಂದೆ ಸೀಜ್ ಮಾಡಿ ಹರಾಜಿಗಿಟ್ಟಿದ್ದ ಮನೆ ಬಿಡಿಸಿಕೊಟ್ಟ ಸಚಿವೆ ಲಕ್ಷ್ಮೀ ಹೆಬ್ಬಾಳಕರ್

ಬೆಳಗಾವಿ :  ಖಾಸಗಿ ಫೈನಾನ್ಸ್ ಸಂಸ್ಥೆಯವರು 8 ತಿಂಗಳ ಹಿಂದೆ ಸೀಜ್ ಮಾಡಿ ಹರಾಜಿಗಿಟ್ಟಿದ್ದ ಮನೆಯನ್ನು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಬಿಡಿಸಿಕೊಟ್ಟಿದ್ದಾರೆ.…

ಬೆಳಗಾವಿ || ಬೆಳಗಾವಿಯಲ್ಲಿ ಸುಸಜ್ಜಿತ ಬಾಲಭವನ ನಿರ್ಮಾಣ ನನ್ನ ಸಂಕಲ್ಪ: ಸಚಿವೆ ಲಕ್ಷ್ಮೀ ಹೆಬ್ಬಾಳಕರ್

ಬೆಳಗಾವಿ: ಬೆಂಗಳೂರಿನ ಬಾಲಭವನಕ್ಕಿಂತ ಸುಂದರವಾಗಿ, ವಿಶಿಷ್ಟವಾಗಿ ಬೆಳಗಾವಿ ಬಾಲಭವನ ನಿರ್ಮಿಸಬೇಕೆನ್ನುವುದು ನನ್ನ ಸಂಕಲ್ಪ. 20 ಕೋಟಿ ರೂಪಾಯಿ ವೆಚ್ಚದಲ್ಲಿ ಸುಸಜ್ಜಿತ ಬಾಲಭವನ ಬೆಳಗಾವಿಯಲ್ಲಿ ನಿರ್ಮಾಣಗೊಳ್ಳಲಿದೆ ಎಂದು ಮಹಿಳಾ…