ಧಾರವಾಡ || ಸಂಗೊಳ್ಳಿ ರಾಯಣ್ಣ ಪುಣ್ಯಸ್ಮರಣೆಯಲ್ಲಿ ಅಂಬೇಡ್ಕರ್ ಹಾಡಿಗೆ ಡೋಲು ಬಾರಿಸಿದ ಸಚಿವ ಸಂತೋಷ್ ಲಾಡ್
ಧಾರವಾಡ : ಜಿಲ್ಲಾಧಿಕಾರಿಗಳ ಕಾರ್ಯಾಲಯದ ನೂತನ ಸಭಾಭವನದಲ್ಲಿ ಇಂದು ಆಯೋಜಿಸಿದ್ದ ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ಅವರ ಪುಣ್ಯಸ್ಮರಣೆಯಲ್ಲಿ ಅಂಬೇಡ್ಕರ್ ಕುರಿತ ಹಾಡಿಗೆ ಕಾರ್ಮಿಕ ಹಾಗೂ ಧಾರವಾಡ ಜಿಲ್ಲಾ…