ಉತ್ತರಾಖಂಡದ ಚಮೋಲಿ ಜಿಲ್ಲೆಯ ಥರಾಲಿಯಲ್ಲಿ ಭೀಕರ ಮೇಘಸ್ಫೋಟ..! | Uttarakhand
ಉತ್ತರಾಖಂಡ: ಕೆಲವು ದಿನಗಳ ಹಿಂದಷ್ಟೇ ಭೀಕರ ಮೇಘಸ್ಫೋಟ ಹಾಗೂ ಪ್ರವಾಹದಿಂದ ಸಂಕಷ್ಟಕ್ಕೆ ಸಿಲುಕಿದ್ದ ಉತ್ತರಾಖಂಡದಲ್ಲಿ ಶುಕ್ರವಾರ ರಾತ್ರಿ ಮತ್ತೆ ಭಯಾನಕ ಮೇಘಸ್ಫೋಟ ಸಂಭವಿಸಿದೆ. ಚಮೋಲಿ ಜಿಲ್ಲೆಯ ಥರಾಲಿಯಲ್ಲಿ ಸಂಭವಿಸಿದ ಮೇಘಸ್ಫೋಟದಿಂದ…