ನವದೆಹಲಿ || Pahalgam ನರಮೇಧದ ವಿರುದ್ಧ ಪ್ರತೀಕಾರಕ್ಕೆ ಸಜ್ಜಾದ ಭಾರತ

ನವದೆಹಲಿ: ಜಮ್ಮು ಕಾಶ್ಮೀರದಲ್ಲಿ 26 ಮಂದಿ ಅಮಾಯಕ ಪ್ರವಾಸಿಗರನ್ನು ಗುಂಡಿಟ್ಟು ಕೊಂದು ಹಾಕಿದ ಪಾಕಿಸ್ತಾನ ಪ್ರಾಯೋಜಿತ ಉಗ್ರರ ಅಮಾನವೀಯ ದಾಳಿಗೆ ಸೂಕ್ತ ಪ್ರತ್ಯುತ್ತರ ನೀಡಲು ಭಾರತ ಸಕಲ…