ಗೃಹಲಕ್ಷ್ಮಿ ಯೋಜನೆ ಹಣ ಮೂರು ತಿಂಗಳಿಂದ ಜಮೆಯಾಗಿಲ್ಲ ಎನ್ನುವ ಹಾಸನದ ಹೂವಾಡಗಿತ್ತಿ.

ಹಾಸನ : ಮಹಿಳಾ ಮತ್ತು ಮಕ್ಕಳ ಕಲ್ಯಾಣ ಅಭಿವೃದ್ಧಿ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್  ಅವರಿಗೆ ಮಾಧ್ಯಮದವರು ಗೃಹಲಕ್ಷ್ಮಿ ಯೋಜನೆಯ ದುಡ್ಡು ಮೂರ್ನಾಲ್ಕು ತಿಂಗಳಿಂದ ಫಲಾನುಭವಿಗಳ ಖಾತೆಗೆ ಜಮಾ ಆಗಿಲ್ಲ ಅಂತ ಹೇಳಿದಾಗೆಲ್ಲ…