ತುಮಕೂರಿನಲ್ಲಿ ಮಂಗಗಳ ನಿಗೂಢ ಸಾ*.

ಎರಡು ದಿನಗಳಲ್ಲಿ 11 ಮಂಗಗಳು ಸಾ*. ತುಮಕೂರು: ಒಂದು ತಿಂಗಳ ಹಿಂದೆಯಷ್ಟೇ ಬೆಳಗಾವಿಯಲ್ಲಿ 30 ಕೃಷ್ಣಮೃಗಗಳು ನಿಗೂಢವಾಗಿ ಸಾವನ್ನಪ್ಪಿರುವುದು ಆತಂಕ ಮೂಡಿಸಿತ್ತು. ಇದೀಗ ತುಮಕೂರಿನಲ್ಲಿಯೂ ಅಂತದ್ದೇ ಪ್ರಕರಣ ಬೆಳಕಿಗೆ ಬಂದಿದೆ. ದೇವರಾಯನದುರ್ಗ…