ಕರ್ನಾಟಕದಲ್ಲಿ ಮುಂಗಾರು rain ಚುರುಕು, ಈ ಜಿಲ್ಲೆಗೆ Red Alert, ಶಾಲಾ-ಕಾಲೇಜುಗಳಿಗೆ ಇಂದು ರಜೆ..

ಬೆಂಗಳೂರು: ಕರ್ನಾಟಕದಲ್ಲಿ ಮುಂಗಾರು ಮಳೆ ಮತ್ತೆ ಚುರುಕುಗೊಂಡಿದೆ. ಹಲವು ನದಿಗಳು ಉಕ್ಕಿ ಹರಿಯುತ್ತಿವೆ. ಹಲವು ಜಿಲ್ಲೆಗಳಲ್ಲಿ ವರುಣ ಅವಾಂತರ ಕೂಡ ಸೃಷ್ಟಿಸಿದ್ದಾನೆ. ಇಂದು ಕೂಡ ಹಲವು ಜಿಲ್ಲೆಗಳಲ್ಲಿ…