ಕರ್ನಾಟಕದ ಕೆಲವು ಜಿಲ್ಲೆಗಳಲ್ಲಿ ಹಗುರ ಮಳೆ ಎಚ್ಚರಿಕೆ.
ಬೆಂಗಳೂರು : ಬಂಗಾಳ ಕೊಲ್ಲಿಯಲ್ಲಿ ಚೆನ್ನೈನಿಂದ ಸುಮಾರು 50 ಕಿಲೋಮೀಟರ್ ದೂರದಲ್ಲಿ ರೂಪುಗೊಂಡಿದ್ದ ದಿತ್ವಾ ಚಂಡಮಾರುತವು ಪ್ರಸ್ತುತ ದುರ್ಬಲಗೊಂಡು ಡೀಪ್ ಡಿಪ್ರೆಶನ್ ಆಗಿ ಪರಿವರ್ತನೆಗೊಂಡಿದೆ. ಇದರಿಂದ ಕರ್ನಾಟಕದ ಮೇಲೆ…
ನಿಮ್ಮಿಂದ ನಿಮಗಾಗಿ | Pragathi Media Networks Venture
ಬೆಂಗಳೂರು : ಬಂಗಾಳ ಕೊಲ್ಲಿಯಲ್ಲಿ ಚೆನ್ನೈನಿಂದ ಸುಮಾರು 50 ಕಿಲೋಮೀಟರ್ ದೂರದಲ್ಲಿ ರೂಪುಗೊಂಡಿದ್ದ ದಿತ್ವಾ ಚಂಡಮಾರುತವು ಪ್ರಸ್ತುತ ದುರ್ಬಲಗೊಂಡು ಡೀಪ್ ಡಿಪ್ರೆಶನ್ ಆಗಿ ಪರಿವರ್ತನೆಗೊಂಡಿದೆ. ಇದರಿಂದ ಕರ್ನಾಟಕದ ಮೇಲೆ…
ಬೆಂಗಳೂರು: ಕರ್ನಾಟಕದ ದಕ್ಷಿಣ ಒಳನಾಡಿನಲ್ಲಿ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಉಡುಪಿ, ದಕ್ಷಿಣ ಕನ್ನಡ, ಧಾರವಾಡ, ಗದಗ, ಹಾವೇರಿ, ಕೊಪ್ಪಳ, ರಾಯಚೂರಿನಲ್ಲಿ ಸಾಧಾರಣ ಮಳೆಯಾಗಲಿದೆ. ಬಳ್ಳಾರಿ,ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ಚಿತ್ರದುರ್ಗ, ದಾವಣಗೆರೆ, ಹಾಸನ, ಕೊಡಗು, ಕೋಲಾರ, ಮಂಡ್ಯ, ಮೈಸೂರು, ರಾಮನಗರ, ಶಿವಮೊಗ್ಗ, ತುಮಕೂರು, ವಿಜಯನಗರದಲ್ಲಿ ಮಳೆಯಾಗಲಿದೆ. ಯಾದಗಿರಿ, ವಿಜಯಪುರ, ಕಲಬುರಗಿ, ಬೀದರ್ನಲ್ಲಿ ಒಣಹವೆ ಇರಲಿದೆ. ಚಿಂಚೋಳಿ, ಗಬ್ಬೂರು, ಗುರುಮಿಟ್ಕಲ್, ಮಧುಗಿರಿ, ಸೈದಾಪುರ, ಬರಗೂರು, ನಾಯಕನಹಟ್ಟಿ, ಪರಶುರಾಂಪುರ, ಸೇಡಂ, ಹಗರಿಬೊಮ್ಮನಹಳ್ಳಿ, ಜಯಪುರ, ಮಂಗಳೂರು, ಮುನಿರಾಬಾದ್ನಲ್ಲಿ ಮಳೆಯಾಗಿದೆ. ಬೆಳಗಾವಿ ಏರ್ಪೋರ್ಟ್ನಲ್ಲಿ 16.8 ಡಿಗ್ರಿ ಸೆಲ್ಸಿಯಸ್ ಅತ್ಯಂತ ಕನಿಷ್ಠ ಉಷ್ಣಾಂಶ ದಾಖಲಾಗಿದೆ. ಬೆಂಗಳೂರಿನಲ್ಲಿ ಮೋಡಕವಿದ ವಾತಾವರಣವಿದೆ, ಎಚ್ಎಎಲ್ನಲ್ಲಿ 26.7ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 21.0 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ನಗರದಲ್ಲಿ 27.2 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 21.0 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಕೆಐಎಎಲ್ನಲ್ಲಿ 27.4ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 21.7 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಜಿಕೆವಿಕೆಯಲ್ಲಿ 29.0 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 19.4 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ ದಾಖಲಾಗಿದೆ. ಹೊನ್ನಾವರದಲ್ಲಿ 31.1 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 21.5 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಕಾರವಾರದಲ್ಲಿ 32.8 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 22.5 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಮಂಗಳೂರು ಏರ್ಪೋರ್ಟ್ನಲ್ಲಿ 28.7ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 23.0 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಶಕ್ತಿನಗರದಲ್ಲಿ 29.1ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 24.2 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ ದಾಖಲಾಗಿದೆ. For More Updates Join our WhatsApp Group :…
ಬೆಂಗಳೂರು: ಕರ್ನಾಟದಲ್ಲಿ ಇಂದು ಭಾರಿ ಮಳೆಯಾಗುವ ಸಾಧ್ಯತೆಯಿದೆ. ಹವಾಮಾನ ಇಲಾಖೆ ಸುಮಾರು 20 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಿದೆ. ಉತ್ತರ ಒಳನಾಡು ಭಾಗದಲ್ಲಿ ಸಣ್ಣ ಪ್ರಮಾಣದ ಮಳೆಯಾಗುವ ಸಾಧ್ಯತೆ ಇದೆ.…
ಬೆಂಗಳೂರು: ಕರ್ನಾಟಕದಾದ್ಯಂತ ಮಳೆ ಆರ್ಭಟ ಮುಂದುವರೆಯಲಿದೆ. ಇಂದಿನಿಂದ ಮುಂದಿನ 7 ದಿನ ಅಂದರೆ ಅ. 22ರವರೆಗೆ ಗುಡುಗು ಸಹಿತ ಭಾರೀ ಮಳೆಯಾಗಲಿದೆ ಎಂದು ಭಾರತೀಯ ಹವಾಮಾನ ಇಲಾಖೆ ಮುಸ್ಸೂಚನೆ ನೀಡಿದೆ.…
ಬೆಂಗಳೂರು: ಕರ್ನಾಟಕದಾದ್ಯಂತ ಇಂದು ಸಾಧಾರಣ ಮಳೆಯಾಗಲಿದೆ. ಬೀದರ್, ಕಲಬುರಗಿ, ಯಾದಗಿರಿ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿ, ಬೆಳಗಾವಿ, ಧಾರವಾಡ, ಗದಗ,…
ಬೆಂಗಳೂರು: ಕಳೆದ ಎರಡು ದಿನಗಳಿಂದ ರಾಜಧಾನಿ ಬೆಂಗಳೂರಿನಲ್ಲಿ ತೀವ್ರ ಮಳೆಯಾಗುತ್ತಿದೆ. ಗುರುವಾರ ಸಂಜೆ ಆರಂಭವಾದ ಮಳೆ, ಶುಕ್ರವಾರ ಕೂಡ ಮುಂದುವರಿದಿದ್ದು, ಶನಿವಾರ ಮತ್ತು ಭಾನುವಾರ ಮಳೆ ಮತ್ತಷ್ಟು…
ಬೆಂಗಳೂರು: ರಾಜ್ಯದ ಜನತೆ ಮತ್ತೊಮ್ಮೆ ಮಳೆವಿಲಕ್ಷಣ ತ್ಯಾರಾಗಲು ಸಿದ್ಧರಾಗಬೇಕು! ಹವಾಮಾನ ಇಲಾಖೆ ಈ ಹಿಂದೆ ನೀಡಿದ್ದ ಮುನ್ಸೂಚನೆಯಂತೆ, ಇಂದು (ಸೆಪ್ಟೆಂಬರ್ 16)ರಿಂದ ಮುಂದಿನ ಮೂರು ದಿನಗಳವರೆಗೆ ಕರ್ನಾಟಕದ…