ಬೆಂಗಳೂರು || ಅಧಿಕಾರಿಗಳಿಗೆ ರಕ್ಷಣೆ ಇಲ್ಲ, ಪೊಲೀಸರ ಆತ್ಮಸ್ಥೈರ್ಯ ಕುಸಿದಿದೆ: ಪ್ರತಿಪಕ್ಷ ನಾಯಕ ಆರ್.ಅಶೋಕ ಆಕ್ರೋಶ

ಬೆಂಗಳೂರು: ರಾಜ್ಯದಲ್ಲಿ ಅಧಿಕಾರಿಗಳಿಗೆ ರಕ್ಷಣೆ ಇಲ್ಲ. ಪೊಲೀಸರ ಆತ್ಮಸ್ಥೈರ್ಯ ಕುಸಿದಿದೆ. ಒಂದೆಡೆ ಮರಳು ಮಾಫಿಯಾ ಕೈಯಲ್ಲಿ ಸರ್ಕಾರ ಸಿಲುಕಿದ್ದರೆ, ಮತ್ತೊಂದೆಡೆ ಮೈಸೂರಿನಲ್ಲಿ ಗಲಭೆಕೋರರ ಪರವಾಗಿ ಸಚಿವರು ಮಾತಾಡುತ್ತಿದ್ದಾರೆ…