ಕೊಪ್ಪಳ || ಗವಿಸಿದ್ದೇಶ್ವರ ಜಾತ್ರೆ: 25 ಲಕ್ಷಕ್ಕೂ ಹೆಚ್ಚು ಭಕ್ತರು ಭಾಗಿ

ಕೊಪ್ಪಳ: ದಕ್ಷಿಣ ಭಾರತದ ಮಹಾಕುಂಭಮೇಳ ಎಂದೇ ಖ್ಯಾತಿ ಹೊಂದಿರುವ ಕೊಪ್ಪಳದ ಗವಿಸಿದ್ದೇಶ್ವರ ಜಾತ್ರೆಯ ಮಹಾದಾಸೋಹ ಹಾಗೂ ಜಾತ್ರೆಗೆ ಬುಧವಾರ ವಿಧ್ಯುಕ್ತ ತೆರೆ ಬಿತ್ತು. 1,200 ಕ್ವಿಂಟಾಲ್ ಅಕ್ಕಿ…