ಡ್ರಿಪ್ಸ್ ಹಾಕಿಸಿಕೊಂಡೇ SSLC ಪರೀಕ್ಷೆ ಬರೆದ ವಿದ್ಯಾರ್ಥಿ.
ಅನಾರೋಗ್ಯದಲ್ಲೂ ಧೈರ್ಯ: ಚಿಕ್ಕಮಗಳೂರಿನ ವಿದ್ಯಾರ್ಥಿಯ ಹೋರಾಟ ಚಿಕ್ಕಮಗಳೂರು : ಅನಾರೋಗ್ಯದ ಹಿನ್ನೆಲೆ ಡ್ರಿಪ್ಸ್ ಹಾಕಿಸಿಕೊಂಡೇ ವಿದ್ಯಾರ್ಥಿಯೋರ್ವ SSLC ಪರೀಕ್ಷೆ ಬರೆದಿರುವ ಘಟನೆ ಚಿಕ್ಕಮಗಳೂರು ಜಿಲ್ಲೆಯ ಮೂಡಿಗೆರೆ ತಾಲೂಕಿನ ಬಣಕಲ್ ಪ್ರೌಢ ಶಾಲೆಯಲ್ಲಿ…
