Chiranjeevi ಸಿನಿಮಾ Content  ಲೀಕ್: ಖಡಕ್ ಎಚ್ಚರಿಕೆ ಕೊಟ್ಟ ನಿರ್ಮಾಣ ಸಂಸ್ಥೆ..

ಮೆಗಾಸ್ಟಾರ್ ಚಿರಂಜೀವಿ ಅವರ 157ನೇ ಸಿನಿಮಾದ ಚಿತ್ರೀಕರಣದ ಸೆಟ್ನ ಚಿತ್ರಗಳು ಮತ್ತು ವೀಡಿಯೋಗಳು ಸಾಮಾಜಿಕ ಜಾಲತಾಣದಲ್ಲಿ ಲೀಕ್ ಆಗಿವೆ. ಇದರಿಂದ ಸಿನಿಮಾದ ಬಿಡುಗಡೆಯಲ್ಲಿ ವಿಳಂಬವಾಗುವ ಸಾಧ್ಯತೆಯಿದೆ. ನಿರ್ಮಾಣ…