ಸಿನಿಮಾ ಪ್ರಚಾರ ಹೀಗೂ ಮಾಡ್ತಾರಾ?

ರಾಜಮೌಳಿ ಬುದ್ಧಿವಂತಿಕೆ ಎಲ್ಲರ ಗಮನ ಸೆಳೆಯುತ್ತಿದೆ. ಸಿನಿಮಾ ಮೇಕಿಂಗ್ ವಿಷಯದಲ್ಲಿ ರಾಜಮೌಳಿ ಎಷ್ಟು ಗಮನ ಹರಿಸುತ್ತಾರೋ ಅದೇ ರೀತಿ ಸಿನಿಮಾ ಪ್ರಚಾರಕ್ಕೂ ಅವರು ಅಷ್ಟೇ ಪ್ರಾಮುಖ್ಯತೆ ನೀಡುತ್ತಾರೆ.…