ದರ್ಶನ್ ತಾಯಿ ಮೀನಾ ‘ಡೆವಿಲ್’ ಚಿತ್ರ ವೀಕ್ಷಣೆ.

ಮೈಸೂರಿನ ಡಿಆರ್ಸಿ ಚಿತ್ರಮಂದಿರದಲ್ಲಿ ಅಭಿಮಾನಿಗಳೊಂದಿಗೆ ಸಂಭ್ರಮ. ದರ್ಶನ್ ಅವರು ಜೈಲಿನಲ್ಲಿ ಇರುವಾಗಲೇ ‘ಡೆವಿಲ್’ ಸಿನಿಮಾ ರಿಲೀಸ್ ಆಗಿದೆ. ಈ ಚಿತ್ರದ ಮೊದಲ ದಿನ ಮೊದಲ ಶೋನ ದರ್ಶನ್…