ಮೈಸೂರು || ಸಂಸದ ಯದುವೀರ್ ಒಡೆಯರ್ ಪುತ್ರನಿಗೆ ತೊಟ್ಟಿಲು ಶಾಸ್ತ್ರ
ಮೈಸೂರು: ಸಂಸದ ಯದುವೀರ್ ಒಡೆಯರ್ ಅವರ ಎರಡನೇ ಪುತ್ರನಿಗೆ ಅದ್ದೂರಿಯಾಗಿ ತೊಟ್ಟಿಲು ಶಾಸ್ತ್ರ ಕಾರ್ಯಕ್ರಮ ನಡೆಸಲಾಗಿದೆ.ಮೈಸೂರಿನ ಚಾಮುಂಡಿಬೆಟ್ಟದ ಚಾಮುಂಡೇಶ್ವರಿ ದೇವಸ್ಥಾನದಲ್ಲಿ ತೊಟ್ಟಿಲು ಶಾಸ್ತ್ರ ನಡೆಸಲಾಗಿದೆ. ಯದುವೀರ್ ಕೃಷ್ಣದತ್ತ…