ಮಧ್ಯಪ್ರದೇಶದಲ್ಲಿ ಕಾರ್ಮಿಕರ ಬಸ್ ಪಲ್ಟಿ: ಮಹಿಳೆ ಸ್ಥಳದಲ್ಲೇ ಸಾ*, 24 ಜನರಿಗೆ ಗಂಭೀರ ಗಾಯ.
ಮಧ್ಯಪ್ರದೇಶ : ಕಾರ್ಮಿಕರನ್ನು ಕರೆದೊಯ್ಯುತ್ತಿದ್ದ ಖಾಸಗಿ ಬಸ್ ಪಲ್ಟಿಯಾದ ಪರಿಣಾಮ, 28 ವರ್ಷದ ಮಹಿಳೆ ಸ್ಥಳದಲ್ಲೇ ಸಾವನ್ನಪ್ಪಿದ್ದು, 24 ಮಂದಿ ಗಂಭೀರವಾಗಿ ಗಾಯಗೊಂಡಿದ್ದಾರೆ.ಘಟನೆ ಮಧ್ಯಪ್ರದೇಶದ ಭಿಂಡ್ ಜಿಲ್ಲೆಯ…
