ತುಮಕೂರು || ಸ್ಥಳೀಯ ವಿದ್ಯಾವಂತರಿಗೆ ಉದ್ಯೋಗಾವಕಾಶಕ್ಕೆ ಕ್ರಮ ಕೇಂದ್ರ ಸಚಿವ ವಿ.ಸೋಮಣ್ಣ

ತುಮಕೂರು: ಜಿಲ್ಲೆಯಲ್ಲಿ ಹಲವಾರು ಕೈಗಾರಿಕೆಗಳು ಸ್ಥಾಪನೆಯಾಗಿವೆ. ಗುಬ್ಬಿಯಲ್ಲಿ ಎಚ್ಎಲ್ಎಲ್ ಆರಂಭಗೊAಡಿದೆ. ಈ ಕೈಗಾರಿಕೆಗಳಲ್ಲಿ ಸ್ಥಳೀಯ ವಿದ್ಯಾವಂತರಿಗೆ ಉದ್ಯೋಗ ಕಲ್ಪಿಸುವಂತಹ ಕಾರ್ಯಕ್ರಮ ರೂಪಿಸುವ ಕುರಿತು ಶಾಸಕರೊಂದಿಗೆ ಸಮಾಲೋಚಿಸಿ ಕ್ರಮ…